Webdunia - Bharat's app for daily news and videos

Install App

ನಿಗೂಢ ಸ್ಥಳದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಗೆ ಉಮಾಶ್ರೀ ಕಸರತ್ತು

Webdunia
ಗುರುವಾರ, 30 ಅಕ್ಟೋಬರ್ 2014 (11:40 IST)
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪಟ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಕಸರತ್ತು ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳಿಂದ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಮಾಶ್ರೀ ನಿಗೂಢ ಸ್ಥಳದಲ್ಲಿ ಪ್ರಶಸ್ತಿ ಪಟ್ಟಿಯನ್ನು ಅಂತಿಮಗೊಳಿಸಲು ನಿರ್ಧರಿಸಿದ್ದಾರೆ.

ಈ ಬಾರಿ 59 ಜನರಿಗೆ ಮಾತ್ರ ಪ್ರಶಸ್ತಿ ಪುರಸ್ಕೃತರನ್ನು ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಕೊನೆ ಕ್ಷಣದಲ್ಲಿ ಪಟ್ಟಿಯ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಸಂಜೆವೇಳೆಗೆ ಪಟ್ಟಿಯನ್ನು ಅಂತಿಮಗೊಳಿಸಿ ಮುಖ್ಯಮಂತ್ರಿಗಳ ಒಪ್ಪಿಗೆಯನ್ನು ಪಡೆಯುವ ಸಾಧ್ಯತೆಯಿದೆ.

ರಾಜ್ಯೋತ್ಸವ ಪ್ರಶಸ್ತಿಗಳಿಗೆ 1500ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಅವರಲ್ಲಿ 59 ಜನರನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸವಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments