Webdunia - Bharat's app for daily news and videos

Install App

ನಾನೇ ಮುಂದಿನ ಮುಖ್ಯಮಂತ್ರಿ ಎಂದ ಉಮೇಶ್ ಕತ್ತಿ

Webdunia
ಗುರುವಾರ, 12 ಡಿಸೆಂಬರ್ 2019 (18:07 IST)
ಗಡಿ ಜಿಲ್ಲೆಯ ಪ್ರಭಾವಿ ಶಾಸಕ ಉಮೇಶ್ ಕತ್ತಿ ಮುಂದಿನ ಮುಖ್ಯಮಂತ್ರಿ ನಾನೇ ಅಂತ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಜಕೀಯ ವಲಯದಲ್ಲಿ ಉಮೇಶ್ ಕತ್ತಿ ನೀಡಿರೋ ಹೇಳಿಕೆ ಕುತೂಹಲ ಮೂಡಿಸಿದೆ. 8 ಸಲ ಶಾಸಕನಾಗಿದ್ದೇನೆ.

ಮುಖ್ಯಮಂತ್ರಿ ಸ್ಥಾನದ ಮೇಲೆ ಹಿಂದಿನಿಂದಲೂ ಕಣ್ಣಿದೆ. ಮುಂದೆಯೂ ಆ ಆಸೆ ಜೀವಂತವಾಗೇ ಇರುತ್ತದೆ. ಡಿಸಿಎಂ ಸ್ಥಾನಕ್ಕಿಂತ ಸಿಎಂ ಆಗೋದೇ ನನಗೆ ಇಷ್ಟ ಅಂತೆಲ್ಲ ಹೇಳಿಕೊಂಡಿದ್ದಾರೆ.

ಈ ಹಿಂದೆಯೂ ಸಿಎಂ ಆಗೋದಾಗಿ ಕತ್ತಿ ಹೇಳಿಕೆ ನೀಡಿದ್ರು. ಈಗ ಮತ್ತೆ ಅದನ್ನೇ ಹೇಳಿ ಅಚ್ಚರಿ ಹಾಗೂ ಕುತೂಹಲ ಮೂಡಿಸಿದ್ಧಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments