Webdunia - Bharat's app for daily news and videos

Install App

ಮೋದಿ ಆಡಳಿತವನ್ನು ಮೆಚ್ಚಿ ನಾಯಕರು ಬಿಜೆಪಿ ಪಕ್ಷಕ್ಕೆ ಬರುತ್ತಿದ್ದಾರೆ- ಉಮೇಶ್ ಜಾಧವ್

Webdunia
ಭಾನುವಾರ, 15 ಸೆಪ್ಟಂಬರ್ 2019 (15:59 IST)
ಕಲಬುರಗಿ : ರಾಜ್ಯದಲ್ಲಿ ಆಪರೇಷನ್ ಕಮಲ  ಪಾರ್ಟ್-2 ಇಲ್ಲ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವನ್ನು ಮೆಚ್ಚಿ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಹಾರಾಷ್ಟ್ರದಲ್ಲಿ ಎಲ್ಲಾ ಪಾರ್ಟಿ ಕ್ಲೀನ್ ಆಗಿದೆ. ಬಹುತೇಕರು ಸ್ವಯಂ ಪ್ರೇರಿತರಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲೂ ಅದೇ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಹೇಳಿದ್ದಾರೆ.

 

ಅಮಿತ್ ಶಾ ಅವರ ಒಂದು ದೇಶ ಒಂದೇ ಭಾಷೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಯಾರೂ ಯಾವುದೇ ಭಾಷೆಯನ್ನು ಯಾರ ಮೇಲು ಹೇರಬಾರದು. ನಾವು ಅಮಿತ್ ಶಾ ಅವರಿಗೆ ಮನವರಿಕೆ ಮಾಡುತ್ತೇವೆ. ಅವರ ನಿಲುವು ಏನು ಎಂದು ಸಹ ತಿಳಿದುಕೊಳ್ಳುತ್ತೇವೆ’ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments