ಚಿಂಚೋಳಿ ಕ್ಷೇತ್ರದ ಎಲೆಕ್ಷನ್‍ಗೆ ಪ್ರಿಯಾಂಕ್ ಖರ್ಗೆ ನಿಂತು ಗೆಲುವು ಸಾಧಿಸಿ ತೋರಿಸಲಿ- ಪ್ರಿಯಾಂಕ್ ಖರ್ಗೆಗೆ ಉಮೇಶ್ ಜಾಧವ್ ಸವಾಲು

Webdunia
ಬುಧವಾರ, 13 ಮಾರ್ಚ್ 2019 (12:24 IST)
ಕಲಬುರಗಿ : ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಶಾಸಕ ಉಮೇಶ್ ಜಾಧವ್ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಬಹಿರಂಗವಾಗಿ ಸವಾಲ್ ವೊಂದನ್ನು ಹಾಕಿದ್ದಾರೆ.


ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ತಾಕತ್ತಿದ್ದರೆ ಮುಂಬರುವ ಚಿಂಚೋಳಿ ಬೈ ಎಲೆಕ್ಷನ್‍ಗೆ ಪ್ರಿಯಾಂಕ್ ಖರ್ಗೆ ನಿಂತು ಗೆಲುವು ಸಾಧಿಸಿ ತೋರಿಸಲಿ ಎಂದು ಶಾಸಕ ಉಮೇಶ್ ಜಾಧವ್ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.
ಅಲ್ಲದೇ ದತ್ತು ಪುತ್ರನಾಗಿ ಚಿಂಚೋಳಿಗೆ ಬರಲು ಸಿದ್ಧವೆಂಬ ಸಚಿವ ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿದ ಅವರು ದತ್ತು ಪುತ್ರನಾಗಿ ಬರುವ ಬದಲು ರಾಜನಾಗಿ ಬರಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ, ಒಂದು ಕೈ ನೋಡಿಯೇ ಬಿಡೋಣ ಎಂದು ಚಾಲೆಂಜ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments