ಉಮೇಶ್ ಜಾಧವ್ ಆಟ ನಡೆಯೋದಿಲ್ಲ…

Webdunia
ಭಾನುವಾರ, 19 ಮೇ 2019 (13:22 IST)
ಚಿಂಚೋಳಿ ಬೈ ಎಲೆಕ್ಷನ್ ಮತದಾನ ಬಿರುಸಿನಿಂದ ಸಾಗಿದೆ. ಚಿಂಚೋಳಿ ಉಪ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ.  

ಸೇರಿ ಬಡಾ ತಾಂಡಾದ ಬೂತ್ ನ. 165 ರಲ್ಲಿ ಮತದಾನ ಮಾಡಿದ್ದಾರೆ ಸುಭಾಷ ರಾಠೋಡ ಚಿಂಚೋಳಿ ಕಾಂಗ್ರೆಸ್ ಅಭ್ಯರ್ಥಿ.
ರಾಠೋಡ ಮತ್ತು ಅವರ ಧರ್ಮಪತ್ನಿ ತಮ್ಮ ಹಕ್ಕು ಚಲಾಯಿಸಿದ್ರು.

ರಟಕಲ್ ರೇವಣಸಿದ್ದೇಶ್ವರ ದರ್ಶನದ ನಂತರ ಮತದಾನ ಮಾಡಿದ ರಾಠೋಡ್, ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆಯಿದೆ. ಜನರ ಆಶೀರ್ವಾದ ಮಾರಿಕೊಂಡು ಹೋದ ಉಮೇಶ್ ಜಾಧವ್ ತಕ್ಕ ಪಾಠ ಕಲಿಸಲು ಮತದಾರ ತಮ್ಮನ್ನು ಬೆಂಬಲಿಸಲಿದ್ದಾರೆ ಎಂದರು.

ನಾನು ಹೊರಗಿನವನಲ್ಲ, ಇಲ್ಲಿಯೇ ಇದ್ದು ಕಳೆದ 20 ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಆದರೆ ಬಂಜಾರ ಸಮಾಜದಲ್ಲಿ ಜಗಳ ಹಚ್ಚಿ ತನ್ನ ಸ್ವಾರ್ಥಕ್ಕಾಗಿ ಉಮೇಶ್ ಜಾಧವ್ ಬಂಜಾರ ಸಮುದಾಯವನ್ನು ಬಲಿಕೊಡುತ್ತಿದ್ದಾನೆ. ಜನ ಎಚ್ಚೆತ್ತಿದ್ದು ಅವರ ಆಟ ನಡೆಯಲ್ಲ. ತಮ್ಮ ಗೆಲುವು ನಿಶ್ಚಿತ ಅಂತ ಮತದಾನದ ನಂತರ ಸುಭಾಷ್ ರಾಠೋಡ್ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments