Webdunia - Bharat's app for daily news and videos

Install App

ಬೈಕ್, ಟಿವಿ, ಫ್ರಿಡ್ಜ್ ಇದ್ರೆ ಬಿಪಿಎಲ್ ಕಾರ್ಡ್ ಇಲ್ಲ ಎಂದ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ

Webdunia
ಸೋಮವಾರ, 15 ಫೆಬ್ರವರಿ 2021 (11:47 IST)
ಬೆಂಗಳೂರು : ಬೈಕ್, ಟಿವಿ, ಫ್ರಿಡ್ಜ್ ಇದ್ರೆ ಬಿಪಿಎಲ್ ಕಾರ್ಡ್ ಇಲ್ಲ ಎಂದ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್ ರೆಡ್ಡಿ ಕತ್ತಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು,  ಈ ರೀತಿ ನಿಯಮ ಮಾಡಿದರೆ ತಪ್ಪಾಗುತ್ತೆ. ಸಾಮಾನ್ಯವಾಗಿ ಫ್ರಿಡ್ಜ್, ಟಿವಿ, ಇದ್ದೆ ಇರುತ್ತೆ. ಈಗಿನ ಕಾಲದಲ್ಲಿ ಯಾರ ಬಳಿ ಬೈಕ್ ಇಲ್ಲ ಹೇಳಿ? ಲೋನ್ ಮಾಡಿಯಾದ್ರೂ ಬೈಕ್ ತಗೊಂಡಿರ್ತಾರೆ. ಹಾಗಾಗಿ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ರೆ ತಪ್ಪಾಗುತ್ತೆ. ಸರ್ಕಾರಿ ಯೋಜನೆ ಜನರಿಗೆ ತಲುಪಿಸಲು ಟಿವಿ ಬೇಕು. ಟಿವಿಯೇ ಇರಬಾರದು ಎಂಬುದನ್ನ ವಿರೋಧಿಸ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments