ರಾಜ್ಯ ಗೃಹ ಇಲಾಖೆ ಮತ್ತು ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರಿಗೆ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ಹಿಂಪಡೆದ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ ಮತ್ತು ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್ ನೀಡಲಾಗಿದೆ. ಇನ್ನನ್ನೂ ತಮಗೆ ನೀಡಿದ್ದ ಭದ್ರತೆ ಹಿಂಪಡೆದಿರುವ ನಗರ ಪೊಲೀಸ್ ಆಯುಕ್ತರ ಕ್ರಮ ಸರಿಯಿಲ್ಲ ಎಂದು ಆಕ್ಷೇಪಿಸಿ ಉಮಾಪತಿ ಶ್ರೀನಿವಾಸ್ ಗೌಡ ಅವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕ ಸದಸ್ಯ ಪೀಠ, ವಾದ ಆಲಿಸಿ .