Daily Horoscope
✕

ಬೆನ್ನು ಬಿಡದ ಮುಂಬೈ ಮಾರಿ : 89 ಕೊರೊನಾ ಕೇಸ್

Webdunia
ಸೋಮವಾರ, 13 ಜುಲೈ 2020 (20:39 IST)
ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬಂದವರಲ್ಲಿ ಕೊರೊನಾ ಕೇಸ್ ಗಳು ಕಾಣಿಸಿಕೊಳ್ಳುವುದು ಮುಂದುವರಿದಿದೆ.

ಕಲಬುರಗಿ ಜಿಲ್ಲೆಯಲ್ಲಿ ಹೊಸದಾಗಿ 89 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಹಾರಾಷ್ಟ್ರ ಮೂಲ ಹಾಗೂ ಸೋಂಕಿತರ ಸಂಪರ್ಕಕ್ಕೆ ಬಂದವರಲ್ಲಿ ವೈರಸ್ ಹರಡಿದೆ.  

ಆ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ಕಲಬುರಗಿಯಲ್ಲಿ 2,192ಕ್ಕೆ ಏರಿಕೆಯಾಗಿದೆ. ಡೆಡ್ಲಿ ಕೊರೊನಾಕ್ಕೆ ಈವರೆಗೆ 36 ಜನರು ಬಲಿಯಾಗಿದ್ದಾರೆ.

ಹೊಸದಾಗಿ 29 ಜನರು ಬಿಡುಗಡೆಗೊಂಡಿದ್ದು, ಒಟ್ಟು 1506 ಜನರು ಗುಣಮುಖರಾದಂತಾಗಿದೆ. 650 ಸಕ್ರಿಯ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿಡೇ ಮೂಡ್ ಆನ್… ಎಸ್ಐಅರ್ ಪ್ರತಿಭಟನೆ ನಡುವೆ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್

ಮುಚ್ಚಿದ ಕೋಣೆಯೊಳಗೆ ನಡೆಯುತ್ತಿತ್ತು ಪತಿಯ ವಿಕೃತಿ: ಈತ ಮಾಡುತ್ತಿದ್ದ ಕೆಲಸ ನೋಡಿದರೆ ನೀವೂ ಶಾಕ್ ಆಗ್ತೀರಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರಿಯಕರ: ಭೀಕರ ದೃಶ್ಯ ಇಲ್ಲಿದೆ Video

ನಿಮ್ಮನ್ನು ಉದ್ದಾರ ಮಾಡಿದ್ರೆ ದಲಿತರ ಉದ್ದಾರ ಮಾಡಿದಂಗಾ…ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಟ್ವೀಟ್ ವಾರ್

ಮುಂದಿನ ಸುದ್ದಿ
Show comments