Daily Horoscope

ಬೆನ್ನುಬಿಡದ ಮುಂಬೈ ಮಾರಿ : ಕೊರೊನಾ ಕೇಸ್ ಹೆಚ್ಚಳ

Webdunia
ಬುಧವಾರ, 24 ಜೂನ್ 2020 (20:05 IST)
ಮಹಾರಾಷ್ಟ್ರ ರಾಜ್ಯದ ಪ್ರವಾಸದಿಂದ ಮರಳಿ ಬಂದವರಲ್ಲಿ ಕೊರೊನಾ ವೈರಸ್ ಕಾಣಿಸಿಕೊಳ್ಳುತ್ತಿರುವ ಕೇಸ್ ಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ.

ಕಲಬುರಗಿಯಲ್ಲಿ ಹೊಸದಾಗಿ 22 ಕೊರೊನಾ ಪಾಸಿಟಿವ್ ಕೇಸ್ ಗಳು ದೃಢಪಟ್ಟಿವೆ. ಇವುಗಳಲ್ಲಿ ಬಹುತೇಕವಾಗಿ ಮಹಾರಾಷ್ಟ್ರ ಪ್ರವಾಸದಿಂದ ಮರಳಿ ಬಂದವರಲ್ಲಿ ಕಾಣಿಸಿಕೊಂಡಿದ್ದು, ಕೆಲವು ಕೇಸ್ ಗಳ ಮೂಲ ಪತ್ತೆ ಹಚ್ಚಲಾಗುತ್ತಿದೆ.

22 ಹೊಸ ಕೊರೊನಾ ಕೇಸ್ ಗಳೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 1254 ಕೊರೊನಾ ಕೇಸ್ ಗಳು ದಾಖಲಾದಂತೆ ಆಗಿವೆ. 50 ಜನರು ಹೊಸದಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು ಬಿಡುಗಡೆಗೊಂಡವರ ಸಂಖ್ಯೆ 829 ಕ್ಕೆ ತಲುಪಿದೆ.

13 ಜನರು ಈವರೆಗೆ ಡೆಡ್ಲಿ ಕೊರೊನಾಕ್ಕೆ ಬಲಿಯಾಗಿದ್ದಾರೆ. 412 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments