Daily Horoscope
✕

15 ದಿನಗಳಲ್ಲಿ ಅಂಡರ್ ಪಾಸ್ ಗಳ ದುರಸ್ತಿ ಮಾಡಲಾಗುವುದು- ತುಷಾರ್ ಗಿರಿನಾಥ್

Webdunia
ಮಂಗಳವಾರ, 23 ಮೇ 2023 (15:22 IST)
ಸದ್ಯಕ್ಕೆ ಎಲ್ಲ ಅಂಡರ್ ಪಾಸ್ ಗಳ ಆಡಿಟ್ ಮಾಡಲಾಗಿದೆ.ಅಂಡರ್ ಪಾಸ್ ಗಳ ಸ್ಥಿತಿ ಗತಿಗಳ ಬಗ್ಗೆ ವರದಿ ಬಂದಿದೆ.53 ಅಂಡರ್ ಪಾಸ್ ಗಳು ಹಾಗೂ 18 ರೈಲ್ವೇ ಬ್ರಿಡ್ಜ್ ಗಳ ಅಂಡರ್ ಪಾಸ್ ಗಳಿವೆ.ಅದರಲ್ಲಿ ಕೆಲವಕ್ಕೆ ಸಂಪೂರ್ಣ ಬ್ರಿಡ್ಜ್ ಕ್ಲೋಸ್ ಮಾಡುವ ಅವಶ್ಯಕತೆ ಇದೆ.ಮತ್ತಷ್ಟು ಕಡೆ ಅಕ್ಕ ಪಕ್ಕದ ರಸ್ತೆಗಳ  ನೀರಿನ ಹರಿವು ಅಂಡರ್ ಪಾಸ್ ಸೇರದಂತೆ ಚರಂಡಿ ವ್ಯವಸ್ಥೆ ಮಾಡಬೇಕಿದೆ ಎಂದು ಬಿಬಿಎಂಪಿ ಚೀಫ್  ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
15 ದಿನಗಳಲ್ಲಿ ಎಲ್ಲ ಅಂಡರ್ ಪಾಸ್ ಗಳ ದುರಸ್ತಿ ಮಾಡಲಾಗುವುದು.ಲಾ ಮರಿಡಿಯನ್ ಹೋಟೆಲ್ ಮುಂಭಾಗದ ಅಂಡರ್ ಪಾಸ್ ನಲ್ಲಿ ದುರಸ್ತಿ ಕಾರ್ಯ ನಡೆಸಬೇಕಿದೆ.ಕೆಆರ್ ಸರ್ಕಲ್ ನಲ್ಲಿನ ಅಂಡರ್ ಪಾಸ್ ನಲ್ಲಿ ಪ್ರಾಯೋಗಿಕವಾಗಿ ಕಾಮಗಾರಿ ನಡೆಸಲಾಗುವುದು.ಕಾಮಗಾರಿ ಪ್ರಯುಕ್ನ 15 ದಿನಗಳ ಕಾಲ ಕ್ಲೋಸ್ ಮಾಡಲಾಗುವುದು.ಮಳೆ ಸಮಯ ಆಧಾರಿಸಿ ಅಂಡರ್ ಪಾಸ್ ಗಳನ್ನು ಕ್ಲೋಸ್ ಮಾಡಲಾಗುದು ಹಾಗೂ ಸಂಚಾರ ಮುಕ್ತಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments