Webdunia - Bharat's app for daily news and videos

Install App

ಹೆಸರಾಂತ ರಸ್ತೆಯಲ್ಲಿ ಅನೈತಿಕ ಚಟುವಟಿಕೆ ಶಂಕೆ

Webdunia
ಭಾನುವಾರ, 18 ಜೂನ್ 2023 (20:40 IST)
ರಾತ್ರಿ ಎಂಜಿ ರೋಡ್, ಬ್ರಿಗೇಡ್ ರೋಡ್ ಹಾಗೂ ಚರ್ಚ್ ಸ್ಟ್ರೀಟ್ ಬಳಿ ರಸ್ತೆಯಲ್ಲಿ ನಿಂತು ಗ್ರಾಹಕರ ಗಮನ ಸೆಳೆಯುತ್ತಿದ್ದ ಮತ್ತು ಅನೈತಿಕ ಚಟುವಟಿಕೆ ನಡೆಯುತ್ತಿದೆ ಅನ್ನೋ ಶಂಕೆ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು ಒಂದು ವಿಶೇಷ ತಂಡವನ್ನು ರಚನೆ ಮಾಡಿ ಫೀಲ್ಡ್ ಗಿಳಿದು ರಸ್ತೆಯಲ್ಲಿ ನಿಂತಿದ್ದ ವಿದೇಶಿ ಮಹಿಳೆಯರನ್ನ ಯಾವುದೇ‌ ಮುಲಾಜಿಲ್ಲದೇ ದಾಳಿ ಮಾಡಿದ್ದಾರೆ ಇನ್ನೂ ಇದೇ ವೇಳೆ ಒಟ್ಟು 25 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದಿದ್ದಾರೆ. ಇನ್ನೂ ದಾಳಿ ವೇಳೆ ಪೊಲೀಸ್ರು ರಸ್ತೆಗೆ ಬರ್ತಾಯಿದ್ದಂತೆ ಎದ್ನೋ ಬಿದ್ದಂತೆ ತಪ್ಪಿಸಿಕೊಳ್ಳಲು ಒಡೋಕೆ ಶುರು ಮಾಡ್ತಾರೆ, ಅವರನ್ನ ಚೇಸ್ ಮಾಡಿದ ಪೊಲೀಸರು ಎಲ್ಲರನ್ನು ಬಂದಿಸಿ ಠಾಣೆಗೆ ಕರೆತರ್ತಾರೆ, ಒಟ್ನಲ್ಲಿ ದಾಳಿ ಮಾಡಿದ ಆಪ್ರಿಕಾನ್ ವಿದೇಶಿ ಪ್ರಜೆಗಳನ್ನ ಜೀಪ್ ಹತ್ತಿಸುಲ್ಲಿ ಹರಸಾಹಸ ಪಡಬೇಕಾಯ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments