Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಮುಗಿಯದ ಬ್ರಿಡ್ಜ್ ಸಮಸ್ಯೆ..!

Webdunia
ಬುಧವಾರ, 5 ಅಕ್ಟೋಬರ್ 2022 (20:38 IST)
ನಗರದ ಗೊರಗುಂಟೆಪಾಳ್ಯದ ಕಂಠೀರವ ಸ್ಟುಡಿಯೋ ಬಳಿ ಇರುವ ಬ್ರಿಡ್ಜ್‌ ಸಮಸ್ಯೆ ಕಳೆದ 4 ವರ್ಷಗಳಿಂದ ಇದೆ.ಈ ಬ್ರಿಡ್ಜ್‌  ಕಡೆ ಯಾವ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಜನರು ಕೆಂಡಾಮಂಡಲಗೊಂಡಿದ್ದಾರೆ.ಬೆಂಗಳೂರಿನ ಹಲವು ಭಾಗಗಳಲ್ಲಿ ಸ್ಮಾರ್ಟ್ ಸಿಟಿಯ ಕೆಲಸ ಕಾರ್ಯಗಳು ನಡೆಯುತ್ತಿವೆ. ಪಾದಾಚಾರಿ ರಸ್ತೆ,  ವೈಟ್ ಟ್ಯಾಪಿಂಗ್ ರೋಡ್ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನ ಸ್ಮಾರ್ಟ್ ಸಿಟಿ ಕೈಗೆತ್ತಿಕೊಂಡಿದೆ. ಆದ್ರೆ, ಕಳೆದ 4 ವರ್ಷದಿಂದಲೂ ಪ್ಲೈ ಓವರ್ ಸಮಸ್ಯೆ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದೆ. ನಿತ್ಯ ಲಕ್ಷಾಂತರ ಜನ ಭೇಟಿ ನೀಡುವ ಪ್ರದೇಶಗಳಲ್ಲಿ  ವರ್ಷ‌ಗಳು ಕಳೆದ್ರೂ ಅಭಿವೃದ್ಧಿ ಕಾಮಗಾರಿ ಮಾತ್ರ ಕುಂಟುತ್ತಾ ಸಾಗುತ್ತಿದೆ.
 
ಕಾಮಗಾರಿಯನ್ನ ಆದಷ್ಟು ಬೇಗ ಮುಗಿಸೋದಾಗಿ ನಾಲ್ಕೈದು ಬಾರಿ ಡೆಡ್ ಲೈನ್ ನೀಡಿ ಸ್ಮಾರ್ಟ್ ಸಿಟಿ ಸುಮ್ಮನಾಗಿದೆ ಎಂದು ಜನಾಕ್ರೋಶ ಹೊರಹಾಕುತ್ತಿದ್ದಾರೆ.ಇತ್ತ ಕಂಠೀರವ ಸ್ಟುಡಿಯೋಗೆ ಲಕ್ಷಾಂತರ ಜನ ದಿನ ನಿತ್ಯ ಬರುತ್ತಾರೆ. ಆದ್ರೆ ಅವರು ಮಾತ್ರ ನಿತ್ಯ ಜೀವ ಪಣಕಿಟ್ಟು ಸಂಚರಿಸಬೇಕಾದ ದುಸ್ಥಿತಿ ಎದುರಾಗಿದೆ.ಇಲ್ಲಿನ ವ್ಯಾಪಾರಿಗಳ ಗೊಳ್ಳಾಂತು ಹೇಳತೀರದಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments