Select Your Language

Notifications

webdunia
webdunia
webdunia
webdunia

ಅಪರಿಚಿತ ಯುವತಿ ಶವ ಪತ್ತೆ: ಕೊಲೆ ಶಂಕೆ

ಅಪರಿಚಿತ ಯುವತಿ ಶವ ಪತ್ತೆ: ಕೊಲೆ ಶಂಕೆ
ಹಾಸನ , ಶುಕ್ರವಾರ, 23 ಮಾರ್ಚ್ 2018 (14:17 IST)
ಅಪರಿಚಿತ ಯುವತಿಯೊಬ್ಬಳ ಶವ ಪತ್ತೆಯಾಗಿದೆ. ಹಾಸನ ತಾಲೂಕಿನ ಕಲ್ಕೆರೆಯ ರಸ್ತೆ ಬದಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ‌‌ ಶಂಕೆ ವ್ಯಕ್ತವಾಗಿದೆ. 
ದುಷ್ಕರ್ಮಿಗಳು ಕೊಲೆ ಮಾಡಿ ರಸ್ತೆ ಬದಿಯಲ್ಲಿ ಶವ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 22 ವರ್ಷ ಪ್ರಾಯದ ಯುವತಿಯ ಮೃತದೇಹ ಪತ್ತೆಯಾಗಿದೆ. 
 
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

26ರಂದು ಶಿವಮೊಗ್ಗಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಷಾ ಭೇಟಿ