ಬೆಣ್ಣೆನಗರಿ ದಾವಣಗೆರೆಗೆ ಬಂದಿಳಿದ ಅಮಿತ್ ಶಾ

Webdunia
ಗುರುವಾರ, 2 ಸೆಪ್ಟಂಬರ್ 2021 (15:30 IST)
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ವಿವಿಧ ಕಾಮಗಾರಿಗಳ ಉದ್ಘಾಟನೆ ಅಂಗವಾಗಿ ಬೆಣ್ಣೆ ನಗರಿ ದಾವಣಗೆರೆಗೆ ಮಧ್ಯಾಹ್ನ ಆಗಮಿಸಿದ್ದಾರೆ.

ಜಿಲ್ಲೆಯಲ್ಲಿ ಐದು ಕಡೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಷಾ ಭಾಗಿಯಾಗಲಿದ್ದಾರೆ. ದೆಹಲಿಯಿಂದ ಹುಬ್ಬಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು ನಂತರ ದಾವಣಗೆರೆಗೆ ಮಧ್ಯಾಹ್ನ 2.50ಕ್ಕೆ ಜಿಎಂಐಟಿ ಕಾಲೇಜ್ ಹೆಲಿಪ್ಯಾಡ್ ಗೆ ಆಗಮಿಸಿದರು.
ಮಧ್ಯಾಹ್ನ 3.05ಕ್ಕೆ ಗಾಂಧಿ ಭವನ ಉದ್ಘಾಟನೆ ಮಾಡಿ ಅಲ್ಲಿಂದ 3.25ಕ್ಕೆ ಸ್ಕೌಟ್ ಅಂಡ್ ಗೈಡ್ಸ್ ಆವರಣದಲ್ಲಿರುವ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವಾರ್ಪಣೆ ಮಾಡುವರು.3.45 ಪೊಲೀಸ್ ಪಬ್ಲಿಕ್ ಸ್ಕೂಲ್ ಉದ್ಘಾಟನೆ ಮಾಡಿ 4.35 ಕ್ಕೆ ಜಿಎಂಐಟಿ ಕಾಲೇಜು ಅವರರಣದಲ್ಲಿ ನಿರ್ಮಾಣವಾದ ಜಿಎಂಐಟಿ ಕೇಂದ್ರ‌‌ ಗ್ರಂಥಾಲಯ ಉದ್ಘಾಟನಾ ಮಾಡಿದರು.
ಸಂಜೆ 5 ಗಂಟೆಗೆ ಹುಬ್ಬಳಿಗೆ ಜಿಎಂಐಟಿ ಹೆಲಿಪ್ಯಾಡ್ ನಿಂದ ತೆರಳಿದ್ದಾರೆ. ಅಮಿತ್ ಷಾ ಆಗಮನ ಹಿನ್ನೆಲೆ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು 5 ಸ್ಥಳಗಳಲ್ಲೂ ಸ್ವಚ್ಛತೆ ಹಾಗೂ ಪೊಲೀಸ್ ರ ರಕ್ಷಣೆ ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments