Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ದೇವೆಗೌಡರ ನಿವಾಸಕ್ಕೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ

webdunia
ಗುರುವಾರ, 29 ಸೆಪ್ಟಂಬರ್ 2022 (20:41 IST)
ದೇವೆಗೌಡರ ನಿವಾಸಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಗೌಡರ ಆರೋಗ್ಯ ವಿಚಾರಿಸಿದ್ದಾರೆ.ಪದ್ಮನಾಭ ನಗರದಲ್ಲಿರುವ ದೇವೇಗೌಡರ ಮನೆಗೆ ಕೇಂದ್ರ ಸಚಿವೆ ಭೇಟಿ ನೀಡಿದ್ದು,ದೇವೆಗೌಡರನ್ನು ಭೇಟಿ ಮಾಡಿ ಸೀತಾರಾಮನ್ ಮಾತುಕತೆ ನಡೆಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ ಎಂಟ್ರಿ