Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ

ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ
ಧಾರವಾಡ , ಶುಕ್ರವಾರ, 1 ಡಿಸೆಂಬರ್ 2023 (16:05 IST)
ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ನೀಡುವುದು ಯಾವಾಗ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡದಲ್ಲಿ ಪ್ರಶ್ನಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆಯಲ್ಲಿ 5 ಕೆಜಿ ಪಡಿತರ ಅಕ್ಕಿ ವಿತರಣೆ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಆದ್ರೆ 10 ಕೆಜಿ ಅಕ್ಕಿ ನೀಡುವುದಾಗಿ ಸಾರ್ವಜನಿಕವಾಗಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕರು, ಇದೀಗ ಅಕ್ಕಿ ನೀಡುತ್ತಿಲ್ಲ ಯಾಕೆ ಅಂತ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ!