Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ

Webdunia
ಶುಕ್ರವಾರ, 1 ಡಿಸೆಂಬರ್ 2023 (16:05 IST)
ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ನೀಡುವುದು ಯಾವಾಗ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡದಲ್ಲಿ ಪ್ರಶ್ನಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆಯಲ್ಲಿ 5 ಕೆಜಿ ಪಡಿತರ ಅಕ್ಕಿ ವಿತರಣೆ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಆದ್ರೆ 10 ಕೆಜಿ ಅಕ್ಕಿ ನೀಡುವುದಾಗಿ ಸಾರ್ವಜನಿಕವಾಗಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕರು, ಇದೀಗ ಅಕ್ಕಿ ನೀಡುತ್ತಿಲ್ಲ ಯಾಕೆ ಅಂತ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಅನಾಹುತವಾಗುತ್ತದೆ: ಕರ್ನಾಟಕ ಬಿಜೆಪಿ ಆರೋಪ

Pahalgam Terror Attack: ಗಾಯಗೊಂಡವರನ್ನು ಭೇಟಿಯಾಗಿ, ಧೈರ್ಯ ತುಂಬಿದ ಅಮಿತ್ ಶಾ

Robert Vadra: ಮುಸ್ಲಿಮರಿಗೆ ದೇಶದಲ್ಲಿ ತೊಂದರೆಯಾಗ್ತಿದೆ, ಅದಕ್ಕೇ ದಾಳಿ ಮಾಡಿದ್ದಾರೆ ಎಂದ ರಾಬರ್ಟ್ ವಾದ್ರಾ: ಭಾರೀ ಟೀಕೆ

Pahalgam Terror Attack: ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ಹೀಗಿತ್ತು

Pehalgam Terror Attack: ಪ್ರತೀಕಾರದ ಮುನ್ಸೂಚನೆ ಕೊಟ್ಟ ಅಮಿತ್ ಶಾ

ಮುಂದಿನ ಸುದ್ದಿ
Show comments