Webdunia - Bharat's app for daily news and videos

Install App

ಕಸ ಗುಡಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ

geetha
ಸೋಮವಾರ, 5 ಫೆಬ್ರವರಿ 2024 (18:42 IST)
ಹುಬ್ಬಳ್ಳಿ :ನಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಡುವುದು ನಮ್ಮ ಕರ್ತವ್ಯ ಎಂಬ ಪರಿಕಲ್ಪನೆಯಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದು, ದೇಶಾದ್ಯಂತ ಜನರು ಈ ಕಾರ್ಯದಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳುತ್ತಿರುವುದು ಅಭಿನಂದನಾರ್ಹ ಎಂದು ಪ್ರಲ್ಹಾದ್‌ ಜೋಷಿ ಹೇಳಿದರು. ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ  ಹುಬ್ಬಳ್ಳಿಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಈ ವಿಶೇಷ ಅಭಿಯಾನದಲ್ಲಿ 1500 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು. ಶಾಸಕ ಅರವಿಂದ್‌ ಬೆಲ್ಲದ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಹುಧಾ ಮಹಾನಗರ ಪಾಲಿಕೆ ಮಹಾಪೌರರಾದ ವೀಣಾ ಬರದ್ವಾಡ ಕೂಡ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಕೇರಳ ನಿಮಿಷ ಪ್ರಿಯ ಗಲ್ಲು ಮುಂದೂಡಿಕೆ: ಕೊನೆಯ ಕ್ಷಣದಲ್ಲಿ ನಡೆದಿದ್ದೇನು

ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲು ಕೇಸ್: ಯೆಮನ್ ನಿಂದ ಮಹತ್ವದ ಆದೇಶ

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

ಮುಂದಿನ ಸುದ್ದಿ
Show comments