ಯಡಿಯೂರಪ್ಪ ಜನ್ಮಭೂಮಿಯಲ್ಲಿ ಸಿಗುತ್ತಾ ಅಪೂರ್ವ ಕಾಣಿಕೆ?

Webdunia
ಶುಕ್ರವಾರ, 25 ಅಕ್ಟೋಬರ್ 2019 (17:08 IST)
ಉಪ ಚುನಾವಣೆಯ ಕಾವು ಶುರುವಾಗಿರುವಾಗಲೇ ಮಂಡ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಹವಾ ಜೋರಾಗುತ್ತಿದೆ.

ಮಂಡ್ಯದ ಶೀಳನೆರೆ ಗ್ರಾಮದಲ್ಲಿ ನಡೆದ ಅನರ್ಹ ಶಾಸಕ ನಾರಾಯಣಗೌಡರ ಅಭಿಮಾನಿಗಳ ಸಭೆಯಲ್ಲಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಮಾಜಿಶಾಸಕ ಮಾರುತಿರಾವ್ ಪವಾರ್ ಭಾಗಿಯಾದ್ರು.

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಯು ಗೆಲ್ಲುವ ಮೂಲಕ   
ಮಂಡ್ಯ ಜಿಲ್ಲೆಯಲ್ಲಿ ಖಾತೆ ತೆರೆಯುವ ವಿಶ್ವಾಸ ವ್ಯಕ್ತಪಡಿಸಿದ್ರು ಪವಾರ್.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತವರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ
ಜನ್ಮಭೂಮಿಯ ಅಪೂರ್ವ ಕಾಣಿಕೆಯನ್ನು ಕೃಷ್ಣರಾಜಪೇಟೆ ತಾಲ್ಲೂಕಿನ ಪ್ರಬುದ್ಧ ಮತದಾರರು ನೀಡುತ್ತಾರೆ ಅಂತ ಭವಿಷ್ಯ ನುಡಿದ್ರು.

ತಾಲೂಕಿನ ಸಮಗ್ರವಾದ ಅಭಿವೃದ್ಧಿಗಾಗಿ ಕೃಷ್ಣರಾಜಪೇಟೆ ತಾಲ್ಲೂಕಿನ ಜನತೆ ಬಿಜೆಪಿ ಪಕ್ಷದ ಅಭ್ಯರ್ಥಿಗೆ ವಿಜಯಮಾಲೆ ತೊಡಿಸಿ ಹರಸಿ, ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments