Daily Horoscope

ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್ : ವಿಶಿಷ್ಟ ಮಹಿಳಾ ವಸ್ತು ಸಂಗ್ರಹಾಲಯ ಸಿದ್ಧ

Webdunia
ಶನಿವಾರ, 19 ಸೆಪ್ಟಂಬರ್ 2020 (19:35 IST)
ಇಡೀ ದೇಶದಲ್ಲಿಯೇ ವಿಶಿಷ್ಟವಾಗಿರುವ ಮಹಿಳಾ ವಸ್ತುಸಂಗ್ರಹಾಲಯ ಕೆಲವೇ ತಿಂಗಳುಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಮಹಿಳಾ ಸಬಲೀಕರಣದ ಉದ್ದೇಶದಿಂದ ಆರಂಭವಾಗಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಇನ್ನು ಕೆಲವೇ ತಿಂಗಳುಗಳಲ್ಲಿ ಇಡೀ ದೇಶದಲ್ಲಿಯೇ ವಿಶಿಷ್ಟವಾಗಿರುವ ಮಹಿಳಾ ವಸ್ತುಸಂಗ್ರಹಾಲಯ ಕಾರ್ಯಾರಂಭ ಮಾಡಲಿದೆ ಎಂದು ಹಂಗಾಮಿ ಕುಲಪತಿ ಪ್ರೊ.ಓಂಕಾರ ಕಾಕಡೆ ತಿಳಿಸಿದ್ದಾರೆ.

ವಿಜಯಪುರದ ಜ್ಞಾನಶಕ್ತಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಿವಿಯ 11ನೆಯ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ವಸ್ತು ಸಂಗ್ರಹಾಲಯದ ರೂಪರೇಷೆಗಳ ನೀಲನಕ್ಷೆಯನ್ನು ತಜ್ಞರು ಸಿದ್ಧಪಡಿಸಿದ್ದಾರೆ.

ಈ ಯೋಜನೆಯಲ್ಲಿ ಮಹಿಳೆಯರ ಜ್ಞಾನ, ಕೌಶಲ್ಯ ಮತ್ತು ಸಮಾಜಕ್ಕೆ ಅವರ ಕೊಡುಗೆಯನ್ನು ಬಿಂಬಿಸುವ ರೀತಿಯಲ್ಲಿ ವಸ್ತುಸಂಗ್ರಹಾಲಯ ನಿರ್ಮಿಸುವುದು ವಿಶ್ವವಿದ್ಯಾನಿಲಯದ ಕನಸಾಗಿದೆ. ವಸ್ತು ಸಂಗ್ರಹಾಲಯದ ಕಟ್ಟಡ ನಿರ್ಮಾಣ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments