ಡಿಜಿ ಲಾಕರ್‌ ಜೊತೆ ಭೌತಿಕವಾಗಿ ಅಂಕಪಟ್ಟಿ ಕೊಡಲು ವಿವಿಗಳ ಮೀನಾಮೇಷ..!

Webdunia
ಗುರುವಾರ, 13 ಅಕ್ಟೋಬರ್ 2022 (21:10 IST)
ಹೊರ ದೇಶದಲ್ಲಿ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸಂಕಷ್ಟ ಎದುರಾಗಿದೆ.ಸಿಇಟಿ, ನೀಟ್ ಪರೀಕ್ಷೆ , ಉದ್ಯೋಗ ಪಡೆಯಲು ಬೇಕು ಭೌತಿಕ ಅಂಕಪಟ್ಟಿ ಹೈಕೋರ್ಟ್, ರಾಜ್ಯಪಾಲರ ಆದೇಶ ಕೊಟ್ರೂ ವಿವಿಗಳು  ಮೌನವಾಗಿದೆ.
 
ವಿದ್ಯಾರ್ಥಿಗಳ ಅಂಕಪಟ್ಟಿ ಡಿಜಿ ಲಾಕರ್ ಅಪ್ ಲೋಡ್ ಮಾಡಲು ಈ ಮೊದಲು ಯುಜಿಸಿ ಸೂಚನೆ ನೀಡಿದ ಹಿನ್ನಲೆಯಲ್ಲಿ ಇದರ ಜೊತೆ ಭೌತಿಕವಾಗಿ ಅಂಕಪಟ್ಟಿ ನೀಡುವಂತೆ ಇತ್ತೀಚೆಗೆ ಹೈಕೋರ್ಟ್ ಸೂಚನೆ ನೀಡಿದೆ. ಆದ್ರೆ ರಾಜ್ಯದ ಎಲ್ಲ ವಿವಿಗಳಿಗೆ ರಾಜ್ಯಪಾಲರಿಂದ ಆದೇಶಆದರೆ ರಾಜ್ಯದ ಬಹುತೇಕ ವಿವಿಯಲ್ಲಿ  ಈ ನಿಯಮ ಪಾಲನೆಯಾಗುತ್ತಿಲ್ಲ.ಡಿಜಿ ಲಾಕರ್ ಜೊತೆ ಹಾರ್ಡ್ ಕೊಡಲು ವಿವಿ ನಕಾರಹಾರ್ಡ್ ಕಾಪಿ ಮಾರ್ಕ್ಸ್ ಕಾರ್ಡ್ ಕೊಡಲು ಸತಾಯಿಸುತ್ತಿರುವ ವಿವಿಗಳುಅಂಕಪಟ್ಟಿ ಇದ್ರೆ ಮಾತ್ರ ಸಿಇಟಿ, ನೀಟ್ ಪರೀಕ್ಷೆ ಬರೆಯಲು ಅವಕಾಶ ಎಂದು ಹೇಳುತ್ತ ಇತ್ತೀಚಿನ ಕೆಇಎ ನೋಟಿಫಿಕೇಷನ್ ನಲ್ಲೂ ಹಾರ್ಡ್ ಕಾಪಿ ಅಂಕಪಟ್ಟಿ ಸಲ್ಲಿಸಲು ಸೂಚನೆ ನೀಡಿದೆ.
 
ಇನ್ನು ಈ ಸಂಬಂಧ ವಿದ್ಯಾರ್ಥಿ ಸಂಘಟನೆಯಿಂದಲೂ ದೂರು ಬಂದಿದ್ದು ವಿದ್ಯಾರ್ಥಿಗಳಿಗೆ ಡಿಜಿ ಲಾಕರ್ ಅಂಕಪಟ್ಟಿ ಅಪ್ ಲೋಡ್ ಮಾಡಲಿಇದರ ಜೊತೆಗೆ ಯಾರಿಗೆ ಅವಶ್ಯಕತೆ ಇದೆಯೋ ಅವರಿಗೆ ಮಾತ್ರ  ಹಾರ್ಡ್ ಕಾಪಿ ಕೊಡಲುರಾಜ್ಯಪಾಲರು, ಹಾಗೂ ಹೈಕೋರ್ಟ್ ಆದೇಶ ಹೊರಡಿಸಿದ್ರೂ ವಿವಿಗಳು  ಮಾತ್ರ ಹಾರ್ಡ್ ಕಾಪಿಯುಳ್ಳ ಅಂಕಪಟ್ಟಿ ಕೊಡಲು ಹಿಂದೇಟು ಹಾಕುತ್ತಿವೆ  ಎಂಬ ಆರೋಪ ಕೇಳಿಬಂದಿದೆ. ವಿವಿಗಳ ಈ ನಿರ್ಧಾರದಿಂದ  ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಹೇಗೆ ಅನ್ನೋದು  ಯಕ್ಷ ಪ್ರಶ್ನೆಯಾಗಿ ಕಾಡ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments