Select Your Language

Notifications

webdunia
webdunia
webdunia
webdunia

ನಾಳೆ ಬೆಂಗಳೂರು ವಿಶ್ವವಿದ್ಯಾಲಯ ಸಂಪೂರ್ಣ ಸ್ತಬ್ಧ..!

University of Bengaluru to be quiet tomorrow
bangalore , ಭಾನುವಾರ, 29 ಮೇ 2022 (18:53 IST)
ನಾಳೆ ಬೆಂಗಳೂರು ವಿಶ್ವವಿದ್ಯಾಲಯ ಸಂಪೂರ್ಣವಾಗಿ ಸ್ತಬ್ದ ವಸ್ತು. ಸಂಶೋಧಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ತರಗತಿ ಬಹಿಷ್ಕರಿಸಿ ಅಹೋರಾತ್ರಿ ಹೋರಾಟಕ್ಕೆ ನಿರ್ಧರಿಸಿದ್ದಾರೆ.ನಿನ್ನೆ ವಿದ್ಯಾರ್ಥಿಗಳ ಮೇಲೆ ವಿತ್ತಾಧಿಕಾರಿ ಜಯಲಕ್ಷ್ಮೀ ಭಾರತೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಹೀಗಾಗಿ ವಿತ್ತ ಜಯಲಕ್ಷ್ಮೀ ಮತ್ತು ಕುಲಪತಿ ವೇಣುಗೋಪಾಲ್ ದೂರು ಹಿಂಪಡೆಯಲು ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳು ನಾಳೆ ಬೆಳ್ಳಿಗೆ 10 ಗಂಟೆಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಪತ್ತೆಯಾಗಿದ್ದ 22 ಪ್ರಯಾಣಿಕರಿದ್ದ ನೇಪಾಳದ ವಿಮಾನ ಪತ್ತೆ!