ಸುಟ್ಟ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಮಗು

Webdunia
ಶುಕ್ರವಾರ, 1 ಅಕ್ಟೋಬರ್ 2021 (20:57 IST)
ಸುಟ್ಟ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಮಗು ಕೊನೆಗೂ ಕೊನೆಯುಸಿರು ಎಳೆದಿದೆ. ಸೆಪ್ಟಂಬರ್ 23ರಂದು  ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಮಗು ಪತ್ತೆಯಾಗಿತ್ತು.  ಸ್ಥಳೀಯರು ಕೂಡಲೇ ಅಪ್ರಾಪ್ತೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಇಂದು  ಚಿಕಿತ್ಸೆ ಫಲಿಸಿದೇ ಸಾವನ್ನಪ್ಪಿದೆ. ಇನ್ನೂ ಅಪ್ರಾಪ್ತೆ ಬಾಲಕಿಯ ಗುರುತು ಪತ್ತೆಗೆ ಬೆಳಗಾವಿ ಪೊಲೀಸರು ಮೂರು ತಂಡಗಳನ್ನು ರಚಿಸಿ, ಶೋಧಕಾರ್ಯ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದಾ ಅನುಮಾನ, ಮಾತುಕತೆಗೆ ಕರೆಸಿಕೊಂಡು ಪತ್ನಿ, ಮಾವನನ್ನು ಕೊಂದ ವ್ಯಕ್ತಿ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ಮುಂದಿನ ಸುದ್ದಿ
Show comments