Select Your Language

Notifications

webdunia
webdunia
webdunia
webdunia

ಗ್ಯಾರೇಜ್ ನಲ್ಲಿ ನಿಲ್ಲಿಸಿದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಗ್ಯಾರೇಜ್ ನಲ್ಲಿ ನಿಲ್ಲಿಸಿದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಬೆಂಗಳೂರು , ಸೋಮವಾರ, 27 ಜನವರಿ 2020 (10:27 IST)
ಬೆಂಗಳೂರು : ಗ್ಯಾರೇಜ್ ನಲ್ಲಿ ನಿಲ್ಲಿಸಿದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ನೆಲಮಂಗಲ ಟೌನ್ ನ ಕುಣಿಗಲ್ ವೃತ್ತದಲ್ಲಿರುವ ಗ್ಯಾರೇಜ್ ನಲ್ಲಿರುವ ಕಾರಿನಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ಕೊರೆಯುವ ಚಳಿಗೆ ಕಾರಿನಲ್ಲಿ ಕುಳಿತಾಗ ವ್ಯಕ್ತಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಆದರೆ ಆತ ಯಾರೆಂಬ ಮಾಹಿತಿ ಇನ್ನು ತಿಳಿದುಬಂದಿಲ್ಲ..
ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರಿಂದ ಪ್ರತಿಭಟನೆ