Select Your Language

Notifications

webdunia
webdunia
webdunia
webdunia

ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿ ಸಾವು

Unknown vehicle collides
ತುಮಕೂರು , ಶನಿವಾರ, 17 ಡಿಸೆಂಬರ್ 2022 (15:42 IST)
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಅಣೆಮಲೆ ಗೇಟ್ ನಡೆದಿದೆ. ಬೆಳಗಿನ ಜಾವ ಈ ಘಟನೆ ನಡೆದಿದ್ದು, ವಾಹನದ ಸವಾರ ಪರಾರಿಯಾಗಿದ್ದಾನೆ
ನಿಂಜಪ್ಪ (65) ಮೃತ ದುರ್ದೈವಿಯಾಗಿದ್ದಾನೆ. ದ್ವಿಚಕ್ರ ವಾಹನದಲ್ಲಿ ಮನೆ ಹಿಂತಿರುಗುವಾಗ ಘಟನೆ ಸಂಭವಿಸಿದೆ. ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಲ್ಲಿ ಬಾಂಗ್ಲಾದವರ ವೇಶ್ಯಾವಾಟಿಕೆ