Publish Date: Sat, 19 Aug 2017 (18:15 IST)
Updated Date: Sat, 19 Aug 2017 (18:17 IST)
ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಹತ್ಯೆಗೈದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಹಾರೂರಗೇರಿ ಪಟ್ಟಣದ ನಿವಾಸಿಯಾದ ವಿಲಿಯಂ ಎಂಬಾತ, ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಹತ್ಯೆಗೈದಿದ್ದಾನೆ.
ಆರೋಪಿ ವಿಲಿಯಂ ವಿರುದ್ಧ ಹಾರೂರಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.