Webdunia - Bharat's app for daily news and videos

Install App

ಅನೈತಿಕ ಸಂಬಂಧ: ಪತ್ನಿಯ ಹತ್ಯೆಗೈದ ಪತಿ ಮಹಾಶಯ

Webdunia
ಶನಿವಾರ, 19 ಆಗಸ್ಟ್ 2017 (18:15 IST)
ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಹತ್ಯೆಗೈದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಜಿಲ್ಲೆಯ ಹಾರೂರಗೇರಿ ಪಟ್ಟಣದ ನಿವಾಸಿಯಾದ ವಿಲಿಯಂ ಎಂಬಾತ, ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ  ಹತ್ಯೆಗೈದಿದ್ದಾನೆ.
 
ಆರೋಪಿ ವಿಲಿಯಂ ವಿರುದ್ಧ ಹಾರೂರಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments