ಮುಂದಿನ ವಾರದಿಂದ 11 ಜಿಲ್ಲೆಗಳೂ ಅನ್ ಲಾಕ್ ಸಾಧ್ಯತೆ

Webdunia
ಗುರುವಾರ, 17 ಜೂನ್ 2021 (09:55 IST)
ಬೆಂಗಳೂರು: ಪಾಸಿಟಿವಿಟಿ ಅಧಿಕವಿದ್ದ 11 ಜಿಲ್ಲೆಗಳಲ್ಲಿ ಈಗ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ ಮುಂದಿನ ವಾರ ಈ ಜಿಲ್ಲೆಗಳೂ ಅನ್ ಲಾಕ್ ಆಗುವ ಸಾಧ‍್ಯತೆಯಿದೆ.


ಈ ಪೈಕಿ ಬೆಳಗಾವಿಯಲ್ಲಿ ಪಾಸಿಟಿವಿಟಿ ದರ ಶೇ.6, ಶಿವಮೊಗ್ಗದಲ್ಲಿ ಶೇ.5.5, ಮಂಡ್ಯದಲ್ಲಿ ಶೇ.7, ಹಾಸನದಲ್ಲಿ ಶೇ.9 ಇದ್ದರೆ, ಮೈಸೂರಿನಲ್ಲಿ ಈಗಲೂ 13.5 ಶೇ. ಪಾಸಿಟಿವಿಟಿ ದರವಿದೆ. ಇನ್ನು ಎರಡು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಕೊರೋನಾ ಸಂಪೂರ್ಐ ಹತೋಟಿಗೆ ಬರುವ ನಿರೀಕ್ಷೆಯಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿಯಾಗಬಹುದು.

ಈಗಾಗಲೇ ಅನ್ ಲಾಕ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಮತ್ತಷ್ಟು ವಿನಾಯ್ತಿ ಸಿಗುವ ಸಾಧ‍್ಯತೆಯಿದೆ. ಬೆಂಗಳೂರು ಸೇರಿದಂತೆ ಅನ್ ಲಾಕ್ ಜಾರಿಯಲ್ಲಿರುವ ಕಡೆಗಳಲ್ಲಿ ಸಾರಿಗೆ ಸಂಚಾರ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments