ಪಠ್ಯದಲ್ಲಿ ಎಲ್ಲವನ್ನೂ ಸೇರಿಸಿದ್ದೇವೆ ಆದಾಗ್ಯೂ ಅನಗತ್ಯ ವಿವಾದ

Webdunia
ಬುಧವಾರ, 1 ಜೂನ್ 2022 (15:43 IST)
ಹುಬ್ಬಳ್ಳಿ: ಪಠ್ಯ ಪುಸ್ತಕ ನೋಡದೇ ವಿವಾದ ಸೃಷ್ಟಿಸಲಾಗುತ್ತಿದೆ. ಬಿಜೆಪಿ ವಿಚಾರಧಾರೆಯನ್ನು ಜನ ಒಪ್ಪುತ್ತಿರುವುದರಿಂದ ಮಹಾಪುರುಷರ ಹೆಸರಿನಲ್ಲಿ ಕೆಲವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.
ಅವರು ಈ ಕುರಿತು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿ, ಇದೊಂದು ರೀತಿಯಲ್ಲಿ ಅಸಹಿಷ್ಣುತೆಯನ್ನು ಸೃಷ್ಟಿಸಲಾಗುತ್ತಿದೆ. ನಾವು ಏನೇ ಮಾಡಿದರೂ ವಿವಾದ ಸೃಷ್ಟಿಸಲಾಗುತ್ತಿದೆ. ಬಡವರಿಗೆ ಮನೆ, ದುಡ್ಡು ಕೊಟ್ಟರೂ ವಿವಾದ ಸೃಷ್ಟಿಸುತ್ತರೆ. ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಲ್ಲಿ ಎಲ್ಲವನ್ನೂ ಸೇರಿಸಲಾಗಿದೆ ಎಂದರು.
ಜೊತೆಗೆ ಈ ಹಿಂದೆ ಬಿಟ್ಟಿದ್ದ ವಿಷಯವನ್ನು ಸೇರ್ಪಡೆ ಮಾಡಲಾಗಿದೆ. ಆದಾಗ್ಯೂ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಮೊದಲು ಅನಗತ್ಯ ವಿವಾದ ಸೃಷ್ಟಿಸುತ್ತಿರುವವರು ಪುಸ್ತಕ ನೋಡಿ ಮಾತನಾಡಿ ಎಂದು ಸಚಿವ ಜೋಷಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments