Webdunia - Bharat's app for daily news and videos

Install App

ಯಾವುದೇ ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ ಎಂದ ಅನರ್ಹ ಶಾಸಕ

Webdunia
ಸೋಮವಾರ, 18 ನವೆಂಬರ್ 2019 (09:08 IST)
ಬೆಳಗಾವಿ : ಬಿಜೆಪಿ ಸೇರ್ಪಡೆಯಾಗುವುದಕ್ಕೆ ಕಾರಣವೆನೆಂಬುದನ್ನು ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್  ಮಕ್ಕಳ ಮೇಲೆ ಪ್ರಮಾಣ ಮಾಡುವ ಮೂಲಕ ತಿಳಿಸಿದ್ದಾರೆ.




ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷ ಸೇರಿದ್ದೇನೆ. ಇದರಲ್ಲಿ ನಾನು 1 ರೂ. ಪಡೆದಿಲ್ಲ ಎಂದು ಮಕ್ಕಳ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ಹಾಗೇ ಮುಂಬೈನಲ್ಲಿಯೂ ಸ್ವಂತ ಹಣದಲ್ಲಿಯೇ ಊಟ ಮಾಡಿದ್ದೇನೆ ಎಂದು ಹೇಳಿದ್ದಾರೆ.


ಅಲ್ಲದೇ ಶಾಸಕನಾದ ಮೇಲೆ ಕ್ಷೇತ್ರದಲ್ಲಿ  ಒಂದು ಕೆಲಸವೂ ಆಗಿಲ್ಲ. ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಲಾಯಿತು. ಹೀಗಾಗಿ ಸಿಎಂ ಬಿಎಸ್ ವೈ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾತನಾಡಿದಾಗ ಅವರು ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಕ್ಕೆ ಬಿಜೆಪಿ ಸೇರಿದ್ದೇನೆ  ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments