Daily Horoscope
✕

ರಾಮಲಿಂಗಾ ರೆಡ್ಡಿ ವಿರುದ್ಧ ಅಸಮಾಧಾನಗೊಂಡು ವಿಡಿಯೋ ರಿಲೀಸ್ ಮಾಡಿದ ಅತೃಪ್ತರು

Webdunia
ಗುರುವಾರ, 18 ಜುಲೈ 2019 (13:36 IST)
ಬೆಂಗಳೂರು : ಸದನದ  ಕಲಾಪಕ್ಕೂ ಮೊದಲು ಅತೃಪ್ತ ಶಾಸಕರು ವಿಡಿಯೋವೊಂದನ್ನು ರಿಲೀಸ್ ಮಾಡಿ ಶಾಸಕ ರಾಮಲಿಂಗಾ ರೆಡ್ಡಿಯವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.




ಈ ವಿಡಿಯೋದಲ್ಲಿ ಎಸ್‌.ಟಿ ಸೋಮಶೇಖರ್‌ ಅವರು ಮಾತನಾಡಿ,  ರಾಜೀನಾಮೆ ನೀಡುವ ಮೊದಲು ನಾನು, ಮುನಿರತ್ನ, ಭೈರತಿ ಹಾಗೂ ರಾಮಲಿಂಗಾರೆಡ್ಡಿ ನಾಲ್ವರು ಒಟ್ಟಾಗಿ ಕುಳಿತು ಚರ್ಚೆ ನಡೆಸಿ ರಾಜೀನಾಮೆ ನೀಡಿದ ಮೇಲೆ ಯಾವುದೇ ಕಾರಣಕ್ಕೂ ವಾಪಾಸ್ಸು ಪಡೆಯುವುದಿಲ್ಲ ಎಂದು ಹೇಳಿದ್ದೇವೆ.


ಆದರೆ ಇದೀಗ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್‌ ರಾಜಕೀಯನಾಯಕರ ಒತ್ತಡಕ್ಕೆ ಮಣಿದು  ರಾಜೀನಾಮೆಯನ್ನು ವಾಪಸ್ಸು ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ನಾವು ಅವರಂತೆ ವಾಪಸ್ಸು ಪಡೆದುಕೊಳ್ಳುವುದಿಲ್ಲ. ಅವರನ್ನು ಫಾಲೋ ಮಾಡುವುದಿಲ್ಲ ಎಂದು ವಿಡಿಯೋದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments