ಮುಂದಿನ ಸಿಎಂ ಎಚ್.ಡಿ.ಕುಮಾರಸ್ವಾಮಿಯೇ- ಭವಿಷ್ಯ ನುಡಿದ ದೇವೇಗೌಡ

ಭಾನುವಾರ, 25 ಫೆಬ್ರವರಿ 2018 (07:06 IST)
ಬೆಂಗಳೂರು : ಕರ್ನಾಟಕದ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ಮುಂದಿನ ಸಿಎಂ ಎಚ್.ಡಿ.ಕುಮಾರಸ್ವಾಮಿಯೇ ಎಂದು ಭವಿಷ್ಯ ನುಡಿದಿದ್ದಾರೆ.


ಜೆಡಿಎಸ್ ಶಾಸಕರ ಜತೆ ಮಾತನಾಡುತ್ತಾ ‘ಈ ಬಾರಿ ಯಾರು ಏನೇ ಮಾಡಿದರೂ 2018ಕ್ಕೆ ಎಚ್.ಡಿ.ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗೋದು.  ಎಚ್’ಡಿಕೆ ಕುಂಡಲಿಯಲ್ಲಿ ಸಿಎಂ ಹುದ್ದೆ ಭಾಗ್ಯವಿದೆ. ನಾನೇ ಮನಸ್ಸು ಮಾಡಿದರೂ ಸಿಎಂ ಹುದ್ದೆ ಮಿಸ್ ಆಗಲ್ಲ. ರಾಜಕೀಯ ಇತಿಹಾಸದಲ್ಲಿ ನನ್ನ ಮಾತು ಸುಳ್ಳಾಗಿಲ್ಲ’ ಎಂದು ಎಚ್. ಡಿ ದೇವೇಗೌಡರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ನಡೆದುಕೊಂಡು ವಿಂಧ್ಯಗಿರಿ ಏರಿದ ದೇವೇಗೌಡ