ಎಸ್.ಆರ್.ಹಿರೇಮಠ ನ್ಯಾಯಾಲಯಕ್ಕಿಂತ ದೊಡ್ಡವರೆ- ಉಪೇಂದ್ರ ಪ್ರಶ್ನೆ

Webdunia
ಸೋಮವಾರ, 11 ಡಿಸೆಂಬರ್ 2017 (15:26 IST)
ರೆಸಾರ್ಟ್ ವಿಷಯದಲ್ಲಿ ಮೂಗು ತೂರಿಸುತ್ತಿರುವ ಸಮಾಜ ಪರಿವರ್ತನಾ ಆಂದೋಲನ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು ನ್ಯಾಯಾಲಯಕ್ಕಿಂತ ದೊಡ್ಡವರೆ ಎಂದು ನಟ ಹಾಗೂ ಕೆಪಿಜೆಪಿ ಪಕ್ಷದ ಸಂಸ್ಥಾಪಕ ಉಪೇಂದ್ರ ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರ ಭೂಮಿಯಲ್ಲಿ ರೆಸಾರ್ಟ ಕಟ್ಟಿದ್ದಾರೆ ಎಂದು ಎಸ್.ಆರ್.ಹಿರೇಮಠ ಅವರು ಈಗಾಗಲೇ ನ್ಯಾಯಲಯದ ಮೊರೆ ಹೋಗಿದ್ದಾರೆ. ಅಲ್ಲದೇ ನ್ಯಾಯಾಲಯ ತೀರ್ಪು ಕೂಡ ನೀಡಿದೆ. ಆದರೆ, ಹಿರೇಮಠ ಅವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಈಗ ಕೆಪಿಜಿಪಿ ಪಕ್ಷದ ಮೂಲಕ ರಾಜಕೀಯ ಕ್ಷೇತ್ರದಲ್ಲಿ ಇಳಿದಾಗಿದೆ. ಈಗ ಬೆಕ್ಕಿಗೆ ಗಂಟೆ ಕೂಡ ಕಟ್ಟಲಾಗಿದೆ. ಗಂಟೆಯನ್ನು ಬಾರಿಸುವ ಮೂಲಕ ಜನರು ಪಕ್ಷಕ್ಕೆ ಆಶೀರ್ವಾದ ಮಾಡಬೇಕಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments