Webdunia - Bharat's app for daily news and videos

Install App

ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆಯಂತೆ ಉಪೇಂದ್ರರವರ ಪ್ರಜಾಕೀಯಾ ಪಕ್ಷ

Webdunia
ಶನಿವಾರ, 9 ಮಾರ್ಚ್ 2019 (13:58 IST)
ಬೆಂಗಳೂರು : ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಜಾಕೀಯಾ ಪಕ್ಷ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಅಧ್ಯಕ್ಷ, ನಟ  ಉಪೇಂದ್ರ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಮ ಪ್ರಜಾಕೀಯ ಪಕ್ಷವು 28 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಅಭ್ಯರ್ಥಿಗಳ ಆಯ್ಕೆಯನ್ನು ಮೌಖಿಕ ಮತ್ತು ಬರವಣಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗಿದ್ದು, ಚುನಾವಣಾ ಪ್ರಚಾರಕ್ಕಾಗಿ ಅಭ್ಯರ್ಥಿಗಳೊಂದಿಗೆ ರಾಜ್ಯ ಪ್ರವಾಸ ಮಾಡುವುದಾಗಿ ಹೇಳಿದ್ದಾರೆ.


ಹಾಗೇ ಅಭ್ಯರ್ಥಿಗಳು ತಮ್ಮ ಅಭಿವೃದ್ಧಿ ಕಾರ್ಯಗಳ ಯೋಜನೆಗಳನ್ನು ವಿಡಿಯೋ ಮಾಡಿ ಅದನ್ನು ಪ್ರಜಾಕೀಯ ವೆಬ್ ಸೈಟ್ ಗೆ ಕಳುಹಿಸಿಕೊಡಬೇಕು. ಅದನ್ನು ಯುಪಿಪಿಯಲ್ಲಿರುವ ಸೇವಕರು ಚರ್ಚಿಸಿ, ನಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಯುಪಿಪಿಯಿಂದ ಲಿಖಿತ ಪರೀಕ್ಷೆ ಸಹ ಇರಲಿದೆ. ಆ ಲಿಖಿತ ಪರೀಕ್ಷೆ ಪಾಸಾದವರಿಗೆ ಮಾತ್ರ ತಮ್ಮ ಪಕ್ಷದಿಂದ ಟಿಕೆಟ್ ಸಿಗುತ್ತದೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತದ ಬಗ್ಗೆ ಕೇಂದ್ರದ ಮಹತ್ವದ ತೀರ್ಮಾನ

Karnataka Rains: ಈ ದಿನದವರೆಗೂ ಇರಲಿದೆ ಮಳೆಯ ಅಬ್ಬರ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments