Select Your Language

Notifications

webdunia
webdunia
webdunia
webdunia

ರಾಜಕೀಯದ ಬಗ್ಗೆ ಉಪೇಂದ್ರ ಮಾತು.. ಇಲ್ಲಿದೆ ಕೇಳಿ.

ರಾಜಕೀಯದ ಬಗ್ಗೆ ಉಪೇಂದ್ರ ಮಾತು.. ಇಲ್ಲಿದೆ ಕೇಳಿ.
ಬೆಂಗಳೂರು , ಶನಿವಾರ, 12 ಆಗಸ್ಟ್ 2017 (10:00 IST)
ಸೂಪರ್ ಸ್ಟಾರ್ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜಾಗಿದೆ. 11 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯುತ್ತಿದ್ದಾರೆ.  
 




ಉಪೇಂದ್ರ ಹೊಸ ಪಕ್ಷ ಕಟ್ಟುತ್ತಾರಾ..? ಈಗಿರುವ ಯಾವುದಾದರೂ ಪಕ್ಷ ಸೇರುತ್ತಾರಾ..? ಎಂಬ ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ. ಈ ಮಧ್ಯೆ, ಪತ್ರಿಕಾಗೋಷ್ಠಿಯಲ್ಲಿ ಉಪೇಂದ್ರ ವೆಬ್ ಸೈಟ್ ಲಾಂಚ್ ಮಾಡಲಿದ್ದು, ಜನರ ಅಭಿಪ್ರಾಯ ಪಡೆಯಲಿದ್ದಾರೆ. ಅದರ ಆಧಾರದ ಮೇಲೆ ಮುಂದುವರೆಯಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಈ ಮಧ್ಯೆ, ರಾಜಕೀಯ ಪರಿಕಲ್ಪನೆ ಕುರಿತಂತೆ ತಮ್ಮದೇ ಆದ ಚಿಂತನೆಯನ್ನೊಳಗೊಂಡ ಆಡಿಯೋ ಕ್ಲಿಪ್ ಒಂದನ್ನ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಚೀನಾ ಗಡಿಯಲ್ಲಿ ಹೆಚ್ಚಾಯ್ತು ಸೈನಿಕರ ಹೆಜ್ಜೆ ಸದ್ದು!