ಮೇಲ್ಮನೆ ಟಿಕೆಟ್ ಫೈಟ್!

Webdunia
ಸೋಮವಾರ, 23 ಮೇ 2022 (12:28 IST)
ಬೆಂಗಳೂರು : ಕಾಂಗ್ರೆಸ್ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನಡುವೆ ಮೇಲ್ಮನೆ ಟಿಕೆಟ್ ಫೈಟ್ ಆರಂಭವಾಗಿದೆ.

ಈ ನಡುವೆ ಅಭ್ಯರ್ಥಿಗಳ ಆಯ್ಕೆಯ ಕುರಿತಾದ ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಟಿಕೇಟ್ಗೆ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದರು. ಅವೆಲ್ಲ ಹೆಸರು ನಾವು ಕಳುಹಿಸಿದ್ದೇವೆ. ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ.

ನಾವು ಶಿಫಾರಸ್ಸು ಮಾಡಿದ್ದನ್ನು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ಇಬ್ಬರು ಕೂತುಕೊಂಡೇ ಒಮ್ಮತವಾಗಿಯೇ ಶಿಫಾರಸ್ಸು ಮಾಡಿದ್ದೇವೆ. ಇರೋದೇ ಎರಡು ಸ್ಥಾನ, ಅದಕ್ಕೆ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಶಿಫಾರಸ್ಸು ಮಾಡಿದ್ದೇವೆ. ರಾಜ್ಯಸಭೆಯದ್ದು ಇನ್ನೂ ಏನೂ ತೀರ್ಮಾನ ಆಗಿಲ್ಲ ಎಂದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ವೇದಿಕೆಯಲ್ಲಿ ಶ್ರೀ ನಾರಾಯಣ ಗುರುಗಳ ಉಪದೇಶದ ಬಗ್ಗೆ ಸಿದ್ದು, ಪಿಣರಾಯಿ ಗುಣಗಾನ

ಕುಡಿದ ಅಮಲಿನಲ್ಲಿ ಬೈಕರ್ ಮಿಡ್‌ನೈಟ್ ಡ್ರಾಮಾಗೆ ಪೊಲೀಸರು ಸುಸ್ತು

ಜೀವಂತವಾಗಿರುವಾಗಲೇ 12ಲಕ್ಷ ವೆಚ್ಚದಲ್ಲಿ ತನ್ನ ಸಮಾಧಿ ನಿರ್ಮಿಸಿದ ವಿಚಿತ್ರ ವ್ಯಕ್ತಿ

ಇಂಧೋರ್‌: ಕಲುಷಿತ ನೀರು ಸೇವಿಸಿ 7 ಜನ ಸಾವು, ಹಲವು ಮಂದಿ ಅಸ್ವಸ್ಥ

ಬಯೋಕಾನ್ ಉದ್ಯೋಗಿ ಅನಂತಕುಮಾರ್ ಸಾವು ಪ್ರಕರಣ, ಕಿರಣ್ ಮಜುಂಧಾರ್‌ ಶಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments