ರಿಯಲ್ ಸ್ಟಾರ್ ಉಪೇಂದ್ರ ಜನ್ಮದಿನಕ್ಕೆ ವಿಶೇಷ ಉಡುಗೊರೆ

Webdunia
ಸೋಮವಾರ, 5 ಸೆಪ್ಟಂಬರ್ 2022 (14:59 IST)
ಸ್ಟಾರ್ಸ್ ಮನೆ ಮುಂದೆ ಅಭಿಮಾನಿಗಳ ಜಾತ್ರೆ ಶುರುವಾಗಿದೆ. ಕಿಚ್ಚ ಸುದೀಪ್ ಅವರಿಂದ ಪ್ರಾರಂಭವಾಗಿದೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೂಡ ಸಜ್ಜಾಗಿದ್ದು, ಬಿಗ್ ಪ್ಲಾನ್ ಮಾಡಿಕೊಂಡಿದ್ದಾರೆ. ರಿಯಲ್ ಸ್ಟಾರ್ ಹುಟ್ಟುಹಬ್ಬ ಸೆಲೆಬ್ರೇಷನ್ ಗೆ ರಿಯಲ್ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ.

ಸೆಪ್ಟೆಂಬರ್ 18ರಂದು ಉಪ್ಪಿ ಜನ್ಮದಿನ. ಆ ದಿನ ಬಗೆ ಬಗೆಯ ಗಿಫ್ಟ್ಗಳನ್ನ ಫ್ಯಾನ್ಸ್ ಕೊಡ್ತಾರೆ. ಆದ್ರೆ ಈ ಭಾರಿ ರಿಯಲ್ ಸ್ಟಾರ್ ಉಪೇಂದ್ರ ಅವರೇ ತನ್ನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಕೊಡೋದಾಗಿ ಘೋಷಣೆ ಮಾಡಿದ್ದಾರೆ.ಉಪೇಂದ್ರ ತನ್ನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಸಿಗೋ ಕೇಕ್, ಹೂ ಹಾರ, ಗಿಫ್ಟ್ಗಳನ್ನ ಪಡೆಯೋ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದಾರೆ. ಹುಟ್ಟುಹಬ್ಬದ ದಿನ ನನ್ನ ಮನೆಗೆ ಬನ್ನಿ, ಹಾರ-ಕೇಕ್ ಬದಲು ನನ್ನ ಈ ವಿಭಿನ್ನ ಕೋರಿಕೆ ಈಡೇರಿಸಿ ಎಂದು ಅಭಿಮಾನಿಗಳ ಬಳಿ ನಟ ಉಪೇಂದ್ರ ಕೇಳಿದ್ದಾರೆ.

ಈ ಬಗ್ಗೆ ಪೋಸ್ಟ್ ಹಂಚಿರೋ ರಿಯಲ್ ಸ್ಟಾರ್, ವಿಚಾರವಂತರಾಗೋಣಾ? ಇದೇ ಸೆಪ್ಟೆಂಬರ್ 18 ಅಭಿಮಾನಿಗಳ ದಿನದಂದು ನಿಮ್ಮನ್ನ ನಮ್ಮ ಮನೆಯಲ್ಲಿ ಭೇಟಿಯಾಗುತ್ತೇನೆ. ಆ ದಿನ ಕೇಕ್, ಹೂಗುಚ್ಚ, ಗಿಫ್ಟ್ ಎಲ್ಲಾ ಬಿಟ್ಟು, ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಒಂದು ಉತ್ತಮ ವಿಚಾರವನ್ನು ಬರೆದು ತರುತ್ತೀರಾ? ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನವಿರುತ್ತದೆ ಎಂದು ತಮ್ಮ ಉಪೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಮುಂದಿನ ಸುದ್ದಿ
Show comments