Daily Horoscope

ಪ್ರಸಾದ ಹಂಚುವ ವಿಚಾರಕ್ಕೆ ಗಲಾಟೆ

Webdunia
ಬುಧವಾರ, 8 ಮಾರ್ಚ್ 2023 (12:52 IST)
ದೇವಸ್ಥಾನದಲ್ಲಿ ಪ್ರಸಾದ ಹಂಚು ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ನೂಕಾಟ, ತಳ್ಳಾಟ ನಡೆಯಿತು. ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಮಾಜಿ ಸಚಿವರೂ ಆಗಿರುವ ಶಾಸಕ ಹೆಚ್.ಡಿ.ರೇವಣ್ಣ ಅವರ ಕಡೆಯಿಂದ ಪ್ರಸಾದ ವಿತರಣೆ ಮಾಡಲು ಕಾರ್ಯಕರ್ತರು ಮುಂದಾದರು. ಈ ವೇಳೆ ನಮಗೂ ಪ್ರಸಾದ ವಿತರಣೆಗೆ ಅವಕಾಶ ನೀಡಿ ಅಂತಾ ಕಾಂಗ್ರೆಸ್ಸಿಗರ ಪಟ್ಟು ಹಿಡಿಯಲಾರಂಭಿಸಿ ಧರಣಿ ಕುಳಿತರು. ಈ ವಿಚಾರ ತಿಳಿದು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದರು. ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಆರಂಭವಾದ ವಾಗ್ವಾದ ತಾರಕಕ್ಕೇರಿ ಪರಸ್ಪರ ನೂಕಾಟ ತಳ್ಳಾಟ ಆರಂಭವಾಯಿತು. ಇದರಿಂದಾಗಿ ದೇವಸ್ಥಾನದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments