Select Your Language

Notifications

webdunia
webdunia
webdunia
webdunia

‘ಬುಲ್ಡೋಜರ್ ರಾಜಕಾರಣ ರಾಜ್ಯಕ್ಕೆ ಬೇಡ’

Upset to Gold Brand Boycott
bangalore , ಸೋಮವಾರ, 25 ಏಪ್ರಿಲ್ 2022 (20:57 IST)
ಕರ್ನಾಟಕದಲ್ಲಿ ಶಾಂತಿ ಕದಡುವವರ ಆಸ್ತಿನಾಶಕ್ಕೆ ಬುಲ್ಡೋಜರ್ ಬಳಸುವ ಕ್ರಮ ಸರಿಯಲ್ಲ..ಜನರ ಜೀವನ ಕಿತ್ತುಕೊಳ್ಳಲು ಅಧಿಕಾರ ಕೊಟ್ಟವರು ಯಾರು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರ ಶ್ನಿಸಿದ್ದಾರೆ..ಈ ಸಂಬಂಧ ಇತ್ತೀಚೆಗೆ ರಾಜ್ಯದಲ್ಲಿ ನಡೆದ ಕೆಲ ಘಟನೆಗಳನ್ನು ವಿಶ್ಲೇಷಿಸಿದರು. 1976ರ ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ ಸಹ ಇದೇ ರೀತಿ ಬುಲ್ಡೋಜರ್ ಕ್ರಮ ಮಾಡಿದರು.. ನಂತರದ ಚುನಾವಣೆಯಲ್ಲಿ ಅವರಿಗೆ ದೊಡ್ಡ ಸೋಲಾಯಿತು..ಇದು ನೆನಪಿರಲಿ ಎಂದು ಎಚ್ಚರಿಕೆ ಕೊಟ್ರು.

Share this Story:

Follow Webdunia kannada

ಮುಂದಿನ ಸುದ್ದಿ

‘ಬಂಗಾರ’ ಬಾಯ್ಕಾಟ್​​ಗೆ ಅಸಮಾಧಾನ