ಉಕ್ರೇನ್​​ಗೆ ಅಮೆರಿಕಾ ಮಿಲಿಟರಿ ನೆರವು

Webdunia
ಗುರುವಾರ, 28 ಏಪ್ರಿಲ್ 2022 (19:47 IST)
ರಷ್ಯಾ ವಿರುದ್ಧ ಹೋರಾಟದಲ್ಲಿ ಉಕ್ರೇನ್​​ಗೆ ಹೊಸದಾಗಿ ನೂರಾರು ಮಿಲಿಯನ್ ಡಾಲರ್ ಮಿಲಿಟರಿ ನೆರವು ನೀಡಲಾಗುವುದು ಎಂದು ಅಮೆರಿಕದ ಉನ್ನತ ಮಟ್ಟದ ಅಧಿಕಾರಿಗಳು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿಗೆ ಭರವಸೆ ನೀಡಿದ್ದಾರೆ..ಯುದ್ಧ ಪೀಡಿತ ಉಕ್ರೇನ್​ಗೆ 300 ಮಿಲಿಯನ್ ಡಾಲರ್​​ಗೂ ಹೆಚ್ಚಿನ ವಿದೇಶಿ ಮಿಲಿಟರಿ ಹಣಕಾಸಿನೊಂದಿಗೆ 165 ಮಿಲಿಯನ್ ಡಾಲರ್​​​​​ನಷ್ಟು ಮೊತ್ತದ ಶಸ್ತ್ರಾಸ್ತ್ರ ಒದಗಿಸಲು ಅಮೆರಿಕ ಅನುಮೋದನೆ ನೀಡಿದೆ ಎಂದು ಝೆಲೆನ್ ಸ್ಕಿಗೆ ಜೊತೆಗೆ ನಡೆದ ಸಭೆಯಲ್ಲಿ ಅಮೆರಿಕ ಸೆಕ್ರೆಟರಿ ಆಫ್ ಸ್ಟೇಟ್ ಅಂಟೊನಿ ಬ್ಲಿಕೆನ್ ಮತ್ತು ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಅಸ್ಟಿನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments