Daily Horoscope
✕

ಆಗಸದಲ್ಲಿ ಅಮೆರಿಕದ ಉಪಗ್ರಹಗಳು! ವಿಶೇಷತೆ ಏನು?

Webdunia
ಮಂಗಳವಾರ, 21 ಡಿಸೆಂಬರ್ 2021 (07:04 IST)
ಉಡುಪಿ : ಕರಾವಳಿ ಆಗಸದಲ್ಲಿ ಸೋಮವಾರ ರಾತ್ರಿ ಕೌತುಕವೊಂದು ನಡೆದಿದೆ. ಸಾಲಿನಲ್ಲಿ ನಕ್ಷತ್ರಗಳು ಚಲಿಸಿದಂತೆ ಉಪಗ್ರಹಗಳು ಬಾನಿನಲ್ಲಿ ಗೋಚರಿಸಿದ್ದು ಉಡುಪಿ ಜನತೆಯನ್ನು ನಿಬ್ಬೆರಗಾಗಿಸಿದೆ.

ಅಮೇರಿಕಾದ ಕ್ಯಾಲಿಫೋರ್ನಿಯಾದಿಂದ ಉಪಗ್ರಹಗಳು ಇಂಟರ್ನೆಟ್ ಶನಿವಾರ ಲಾಂಚ್ ಮಾಡಲಾಗಿದೆ. ಈ ಉಪಗ್ರಹ ಬಾನಲ್ಲಿ ಸಾಲಾಗಿ ಪರಿಭ್ರಮಿಸುತ್ತದೆ. ಈ ದೃಶ್ಯ ಉಡುಪಿಯಲ್ಲಿ ಜನರ ಬರಿಗಣ್ಣಿಗೆ ಕಾಣಿಸಿದೆ. ಎಲೋನ್ ಮಸ್ಕ್ ಒಡೆತನದ ಸ್ಟಾರ್ ಲಿಂಕ್ ಕಂಪನಿಗೆ ಸೇರಿದ ಉಪಗ್ರಹಗಳು ಇವು.

ಸ್ಟಾರ್ ಲಿಂಕ್ ಕಂಪನಿಯು ಈಗಾಗಲೇ ಸುಮಾರು 60 ಕ್ಕೂ ಮಿಕ್ಕಿ ಇಂತಹ ಉಪಗ್ರಹಗಳನ್ನು ನಭಕ್ಕೆ ಬಿಡುಗಡೆ ಮಾಡಿದೆ. ಈ ಪೈಕಿ 52 ಉಪಗ್ರಹ ಒಂದೇ ದಿನ ಉಡಾವಣೆ ಮಾಡಲಾಗಿದೆ.  ಮುಂದಿನ ದಿನಗಳಲ್ಲಿ ಸುಮಾರು 1,800 ಇಂಟರ್ನೆಟ್ ಉಪಗ್ರಹಗಳನ್ನು ಆಗಸಕ್ಕೆ ಕಳುಹಿಸುವ ತಯಾರಿ ನಡೆಸಲಾಗುತ್ತಿದ್ದು, ಮುಂದೊಂದು ದಿನ ವಿಶ್ವಕ್ಕೆ ಉಚಿತ ಅಥವಾ ಬಹಳ ಕಡಿಮೆ ಮೊತ್ತಕ್ಕೆ ಇಂಟರ್ನೆಟ್ ಲಭ್ಯ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments