ಚಿರತೆ ಸೆರೆಗೆ ಹೈ ಡೆಫೆನೆಶನ್ ಡ್ರೋನ್ ಬಳಕೆ

Webdunia
ಬುಧವಾರ, 24 ಆಗಸ್ಟ್ 2022 (15:11 IST)
ಬೆಂಗಳೂರು : ಬೆಳಗಾವಿಯಲ್ಲಿ ನಡೆಯುತ್ತಿರುವ ಆಪರೇಶನ್ ಚಿತಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಶಿವಮೊಗ್ಗದ ಸಕ್ರೆಬೈಲಿನಿಂದ ಗಜಪಡೆ ಬೆಳಗಾವಿಯತ್ತ ಮುಖಮಾಡಿದೆ. ಮಹಾನಗರದ ಗಾಲ್ಫ್ ಮೈದಾನದಲ್ಲಿ ಚಿರತೆ ಸರ್ಚಿಂಗ್ ಆಪರೇಷನ್ ನಡೆಯುತ್ತಿದ್ದು ಹೈ ಡೆಫೆನೆಶನ್ ಡ್ರೋನ್ ಕ್ಯಾಮರಾಗಳನ್ನು ಬಳಸಲಾಗುತ್ತಿದೆ.

ಕಳೆದ 19 ದಿನಗಳಿಂದ ಕುಂದಾನಗರಿ ಜನರ ನಿದ್ದೆಗೆಡಸಿದ ಚಿರತೆ ಹುಟುಕಾಟಕ್ಕಾಗಿ ಅರಣ್ಯ ಹಾಗೂ ಪೊಲೀಸ್ ಇಲಾಖೆ ಶ್ರಮಪಡುತ್ತಿದೆ. ಸೋಮವಾರ ಎರಡೆರಡು ಬಾರಿ ಮುಖ ದರ್ಶನ ಮಾಡಿದ ಚಿರತೆ ಕಣ್ಣುಮುಚ್ಚಾಲೆ ಆಟವಾಡುತ್ತಿದೆ.

ಚಿರತೆಯನ್ನು ಮಟ್ಟ ಹಾಕಲು ಬೆಂಗಳೂರಿನಿಂದ ಡ್ರೋಣ್ ಎಕ್ಸ್ ಪರ್ಟ್ ಕರೆಸಲಾಗಿದ್ದು ಗಾಲ್ಫ್ ಮೈದಾನದ ಮೇಲೆ ಹದ್ದಿನ ಕಣ್ಣುಗಳಿಂತಿರುವ ಎರಡು ಡ್ರೋನ್ಗಳು ಹಾರಾಟ ನಡೆಸುತ್ತಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

ಮುಂದಿನ ಸುದ್ದಿ
Show comments