Webdunia - Bharat's app for daily news and videos

Install App

ಒಂದೇ ವಾರದಲ್ಲಿ ಬೆಳ್ಳಗಿನ ಹೊಳೆಯುವ ಸ್ಕೀನ್ ಪಡೆಯಲು ಈ ಫೇಸ್ ಪ್ಯಾಕ್ ಬಳಸಿ

Webdunia
ಬುಧವಾರ, 26 ಫೆಬ್ರವರಿ 2020 (09:26 IST)
ಬೆಂಗಳೂರು : ಬಿಸಿಲಿನಿಂದ ನಿಮ್ಮ ಮುಖ ಕಪ್ಪಾಗಿ ಕಳೆಗುಂದಿರುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಿ ಒಂದೇ ವಾರದಲ್ಲಿ ಬೆಳ್ಳಗಿನ ಹೊಳೆಯುವ ಸ್ಕೀನ್ ಪಡೆಯಲು ಈ ಫೇಸ್ ಪ್ಯಾಕ್ ಬಳಸಿ.



ಕಡಲೆಹಿಟ್ಟು  1ಚಮಚ, 1 ಚಮಚ ಮೊಸರು, 1 ಚಮಚ ಜೇನುತುಪ್ಪ, ½ ಚಮಚ ಗಂಧದ ಪುಡಿ, ¼ ಚಮಚ ಅರಶಿನ ಪುಡಿ, 1 ಟೇಬಲ್ ಚಮಚ ರೋಸ್ ವಾಟರ್ ಇವಿಷ್ಟನ್ನು ಚೆನ್ನಾಗಿ ಮಿಕ್ಸ್ ಮಾಡಿ ಇದನ್ನು ಬೆಳಿಗ್ಗೆ ನಿಮ್ಮ ಮುಖಕ್ಕೆ ಹಚ್ಚಿ 2-3 ನಿಮಿಷ ಮಸಾಜ್ ಮಾಡಿ ½ ಗಂಟೆ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ಮುಖ ವಾಶ್ ಮಾಡಿ.


ಅದರ ಜೊತೆಗೆ  ರಾತ್ರಿ ಮಲಗುವ ಮೊದಲು  ಗ್ಲಿಸರಿನ್ 1 ಚಮಚ, ರೋಸ್ ವಾಟರ್ 1ಚಮಚ, ನಿಂಬೆ ರಸ 1 ಚಮಚ ಮೂರನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಬೆಳಿಗ್ಗೆ ವಾಶ್ ಮಾಡಿ. ಹೀಗೆ ಈ ಎರಡು ಫೇಸ್ ಪ್ಯಾಕ್ ಬಳಸಿದರೆ ಒಂದೇ ವಾರದಲ್ಲಿ ನಿಮ್ಮ ಮುಖ ಗ್ಲೋ ಆಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments