ಸಿದ್ದರಾಮಯ್ಯ ತೆರೆಮರೆಯಲ್ಲಿ ಸರ್ಕಾರಕ್ಕೆ ಧಕ್ಕೆ ತರುತ್ತಿಲ್ಲ- ಸಿದ್ದರಾಮಯ್ಯ ಪರ ಯು.ಟಿ.ಖಾದರ್ ಬ್ಯಾಟಿಂಗ್

Webdunia
ಮಂಗಳವಾರ, 2 ಜುಲೈ 2019 (11:50 IST)
ಕಲಬುರಗಿ : ಸಿದ್ದರಾಮಯ್ಯ ತೆರೆಮರೆಯಲ್ಲಿ ಸರ್ಕಾರಕ್ಕೆ ಧಕ್ಕೆ ತರುತ್ತಿಲ್ಲ ಎಂದು ಸಿದ್ದರಾಮಯ್ಯ  ಪರ ಸಚಿವ ಯು.ಟಿ.ಖಾದರ್ ಬ್ಯಾಟ್ ಬೀಸಿದ್ದಾರೆ.



ಮೈತ್ರಿ ಸರ್ಕಾರ ಕೆಡವಲು ಸಿದ್ದರಾಮಯ್ಯ ತೆರೆಮರೆಯಲ್ಲಿ ಕಸರತ್ತು ಮಾಡುತ್ತಿದ್ದಾರೆ ಎಂಬ ಮಾತು ಕೇಳಿಬಂದ ಹಿನ್ನಲೆಯಲ್ಲಿ ಈ ಕುರಿತು ಮಾತನಾಡಿದ ಸಚಿವ ಯು.ಟಿ.ಖಾದರ್, ಎಲ್ಲರನ್ನೂ ಸಿದ್ದರಾಮಯ್ಯ ಒಟ್ಟಿಗೆ ಕರ್ಕೊಂಡು ಹೋಗ್ತಿದ್ದಾರೆ. ಅವ್ರು ಸರ್ಕಾರ ಕೆಡವಲು ಮುಂದಾಗಿದ್ದಾರೆ ಅನ್ನೋದು ತಪ್ಪು. ಸಿದ್ದರಾಮಯ್ಯ ತೆರೆಮರೆಯಲ್ಲಿ ಸರ್ಕಾರಕ್ಕೆ ಧಕ್ಕೆ ತರುತ್ತಿಲ್ಲ ಎನ್ನುವುದರ ಮೂಲಕ ಸಿದ್ದರಾಮಯ್ಯ ನವರ ಪರ ನಿಂತಿದ್ದಾರೆ.


ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತೆ. ಪಕ್ಷ ಬಿಟ್ಟು ಹೋದವರು ಕೂಡಾ ನಮ್ಮ ಮಿತ್ರರೇ. ರಾಜಕೀಯ ಸನ್ನಿವೇಶಕ್ಕೂ ಸರ್ಕಾರಕ್ಕೂ ಸಂಬಂಧವವಿಲ್ಲ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಅನೇಕರು ರಾಜೀನಾಮೆ ನೀಡಿದ್ದರು. ಹಾಗಂತ ಅಂದಿನ ಬಿಜೆಪಿ ಸರ್ಕಾರ ಬೀಳಲಿಲ್ಲ. ಅಪರೇಷನ್ ನಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments