ಬಿಜೆಪಿಯವರು ಸಿಎಂ ವಿರುದ್ಧ ಚೀಪ್ ಪಬ್ಲಿಸಿಟಿಗಾಗಿ ಅಪಪ್ರಅಚಾರ ಮಾಡುತ್ತಿದ್ದಾರೆ’

Webdunia
ಬುಧವಾರ, 7 ಮಾರ್ಚ್ 2018 (12:44 IST)
ಬೆಂಗಳೂರು: ಮಂಗಳೂರಿನ ಬಿಜೆಪಿ ರ್ಯಾಲಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಿಎಂ ಸಿದ್ದರಾಮಯ್ಯನವರನ್ನು ನರಹಂತಕ ಎಂದಿದ್ದಕ್ಕೆ ಕಾಂಗ್ರೆಸ್ ನಾಯಕ,  ಸಚಿವ ಯು ಟಿ ಖಾದರ್ ತಿರುಗೇಟು ನೀಡಿದ್ದಾರೆ.

‘ಬಿಜೆಪಿಯವರು ಸಿಎಂ ವಿರುದ್ಧ ಚೀಪ್ ಪಬ್ಲಿಸಿಟಿಗಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಮಂಗಳೂರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿರುವವರು ಬಿಜೆಪಿಯವರೇ. ನಳಿನ್ ಕುಮಾರ್ ಕಟೀಲ್ ಗೆ ಮಾಡಲು ಕೆಲಸವಿಲ್ಲ. ಅದಕ್ಕೇ ಇಂತಹ ಹೇಳಿಕೆಗಳನ್ನು ಕೊಡುತ್ತಿರುತ್ತಾರೆ’ ಎಂದು ಖಾದರ್ ತಿರುಗೇಟು ನೀಡಿದ್ದಾರೆ.

ನಳಿನ್ ಕುಮಾರ್ ಹೇಳಿಕೆ ವಿರುದ್ಧ ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿ ತಿರುಗೇಟು ನೀಡಿದ್ದರು. ನರಹಂತಕರು ಎಂಬ ಶಬ್ಧವನ್ನು ಹುಟ್ಟು ಹಾಕಿದವರೇ ನೀವು ಎಂದು ಜರೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments