Daily Horoscope

‘ಕಾಂಗ್ರೆಸ್ ನಿಂದ ಯು.ಟಿ.ಖಾದರ್ ಉಚ್ಛಾಟನೆ’ – ಬಿಗ್ ಬ್ರೇಕಿಂಗ್

Webdunia
ಶುಕ್ರವಾರ, 20 ಡಿಸೆಂಬರ್ 2019 (18:31 IST)
ಮಂಗಳೂರಲ್ಲಿ ಗೋಲಿಬಾರ್ ನಡೆದು ಇಬ್ಬರು ಜೀವ ಕಳೆದುಕೊಂಡಿರೋದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಘಟನೆಗೆ ಮಾಜಿ ಸಚಿವ ಯು.ಟಿ.ಖಾದರ್ ಅವರೇ ನೇರವಾಗಿ ಕಾರಣರಾಗಿದ್ದಾರೆ. ಹೀಗಂತ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯ ನೈತಿಕ ಹೊಣೆಯನ್ನು ಯು.ಟಿ.ಖಾದರ್ ಹೊರಬೇಕು. ಕಾಂಗ್ರೆಸ್ ನಿಂದ ಖಾದರ್ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು. ಹೀಗಂತ ಪ್ರತಾಪ್ ಸಿಂಹ ಆಗ್ರಹ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯು ಭಾರತದಲ್ಲಿದ್ದವರನ್ನು ಹೊರಕ್ಕೆ ಹಾಕುವುದಿಲ್ಲ. ಬೇರೆ ದೇಶಗಳಿಂದ ತುಳಿತಕ್ಕೆ ಒಳಗಾಗಿ ಭಾರತಕ್ಕೆ ಬರೋ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದಕ್ಕಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments