Daily Horoscope
✕

ಮೆಸ್ಕಾಂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಯು.ಟಿ.ಖಾದರ್ ಆಪ್ತ

Webdunia
ಬುಧವಾರ, 29 ಜನವರಿ 2020 (11:03 IST)
ಮಂಗಳೂರು : ವಿದ್ಯುತ್ ಬಿಲ್ ಪಾವತಿಸದಕ್ಕೆ ಬಿಲ್ ಕೊಡಲು ಹೋದ ಮೆಸ್ಕಾಂ ಸಿಬ್ಬಂದಿಗಳ ಮೇಲೆ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಆಪ್ತ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಆಪ್ತ ಕಾಂಗ್ರೆಸ್ ಮುಖಂಡ ಅಮೀರ್ ಹಸನ್ ತುಂಬೆ ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆಯಲ್ಲಿ  ಈ ಬಗ್ಗೆ ಪರಿಶೀಲನೆ ನಡೆಸಲು  ಮೆಸ್ಕಾಂ ಸಿಬ್ಬಂದಿಗಳು ಮಂಗಳೂರಿನ ದೇರಳಕಟ್ಟೆಯ ಬಳಿ ಇರುವ ಅಮೀರ್ ಹಸನ್ ತುಂಬೆ ಮನೆಗೆ ಹೋಗಿದ್ದಾರೆ. ಅಲ್ಲಿ ಪ್ಯೂಸ್ ತೆಗೆಯಲು ಹೋದಾಗ ಮೂವರ ಮೇಲೆ ಹಲ್ಲೆ ನಡೆಸಿದ್ದಾನೆ.

 

ಈ ದೃಶ್ಯವನ್ನು ಮೆಸ್ಕಾಂ ಸಿಬ್ಬಂದಿ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಇದು ಈಗ ವೈರಲ್ ಆಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಮೀರ್ ಬಂಧನಕ್ಕೆ ಬಲೆ ಬೀಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments