Daily Horoscope

Select Your Language

Notifications

webdunia
webdunia
webdunia
webdunia

ಆನ್‌ಲೈನ್‌ನಲ್ಲಿ ಮಾರಾಟವಾಗುತ್ತಿರುವ ತರಕಾರಿಗಳ ಬಗ್ಗೆ ಆಘಾತಕಾರಿ ಮಾಹಿತಿ ಹಂಚಿಕೊಂಡ ಯುಟಿ ಖಾದರ್

Minister UT Khadar
ಬೆಂಗಳೂರು: ಈಚೆಗೆ ಆಹಾರ ವಿಚಾರವಾಗಿ ಆಘಾತಕಾರಿ ಅಂಶಗಳು ಹೊರಬೀಳುತ್ತಿರುವ ಬೆಳವಣಿಗೆ ನಡುವೆ ಸಚಿವ ಯುಟಿ ಖಾದರ್ ಅವರು ಅನ್‌ಲೈನ್‌ನಲ್ಲಿ ಮಾರಾಟವಾಗುತ್ತಿರುವ ತರಕಾರಿಗಳು ತಾಜಾವಾಗಿ ಕಾಣಬೇಕೆಂಬ ದೃಷ್ಟಿಯಿಂದ ಅದಕ್ಕೆ ಕೆಮಿಕಲ್‌ ಸ್ಟ್ರೇ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದೆ ಎಂದು ಹೇಳಿದ್ದಾರೆ. 

ಇನ್ನೂ ಈ ಸಂಬಂಧ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದ್ದಾರೆ.  

ಇಂದು ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು,   ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್ ಮಾಲ್ ಕಂಪನಿಗಳಲ್ಲಿ ತರಕಾರಿ ಹಾಳಗಾದಂತೆ ಕಲರ್ ಕಲರ್ ಲೈಟ್ ಹಾಕಿ ತರಕಾರಿ ಹೊಳೆಯುವ ಹಾಗೆ ಇಡ್ತಾರೆ. ಜನ ಮರುಳಾಗಿ ತೆಗೆದುಕೊಳ್ತಾರೆ‌
ಎಂದರಲ್ಲದೇ ತರಕಾರಿ ತಾಜಾ ಕಾಣಬೇಕು ಅಂತ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ, ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಕೊಂಡರು. 

ಇನ್ನೂ ಇತ್ತೀಚೆಗೆ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿಯ ಕುರಿತು ಮಾತನಾಡಿ, ಮುಂದಿನ ವಾರ ಅಥವಾ 15 ದಿನದಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಹಾಗೂ ಇಂದಿರಾ ಕ್ಯಾಂಟಿನ್ ಗುತ್ತಿಗೆದಾರರ ಜೊತೆ ಸಭೆ ಮಾಡಲಿದ್ದೇವೆ. 


Share this Story:

Follow Webdunia kannada

ಮುಂದಿನ ಸುದ್ದಿ

Video: ಮಹಾಪ್ರವಾಹಕ್ಕೆ ನಲುಗಿದ ನೇಪಾಳ: ನೋಡನೋಡುತ್ತಿದ್ದಂತೆ ಜಲಸಮಾದಿಯಾದ ಹಳ್ಳಿ, ಸಾವಿರಾರು ಮಂದಿ ಕಣ್ಮರೆ