Daily Horoscope

ಸ್ಪೀಕರ್ ಆಗಲಿದ್ದಾರೆ ಯುಟಿ ಖಾದರ್

Webdunia
ಮಂಗಳವಾರ, 23 ಮೇ 2023 (12:58 IST)
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಶಾಸಕ ಯುಟಿ ಖಾದರ್ ಸ್ಪೀಕರ್ ಆಗಿ ಆಯ್ಕೆ ಆಗಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ಖಾದರ್ ಅವರಿಗೆ ಮಧ್ಯರಾತ್ರಿ ಕರೆ ಮಾಡಿ ಸ್ಪೀಕರ್ ಹುದ್ದೆಯನ್ನು ಅಲಂಕರಿಸಬೇಕೆಂದು ಸೂಚನೆ ನೀಡಿದ್ದಾರೆ.
 
ಹೈಕಮಾಂಡ್ ಆದೇಶದ ಹಿನ್ನೆಲೆಯಲ್ಲಿ ಖಾದರ್ ಈ ಜವಾಬ್ದಾರಿಯನ್ನು ಒಪ್ಪಿಕೊಂಡಿದ್ದು ಇಂದು ಬೆಳಗ್ಗೆ ಸ್ಪೀಕರ್ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ.  ಮಂಗಳೂರು ವಿಧಾನಸಭಾ ಕ್ಷೇತ್ರದದಿಂದ ನಿರಂತರವಾಗಿ ಆಯ್ಕೆ ಆಗುತ್ತಿರುವ ಖಾದರ್ 2007 ರಿಂದ 2012ರವರೆಗೆ ಖಾದರ್ ವಿಪಕ್ಷ ಶಾಸಕರಾಗಿದ್ದರು.

2013ರಲ್ಲಿ ಸಿದ್ಧರಾಮಯ್ಯ ಸರ್ಕಾರ ಬಂದಾಗ ಮಂತ್ರಿ ಸ್ಥಾನವನ್ನು ಅಲಂಕರಿಸಿದ್ದರು. 2016ರವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ, 2016-18ರವರೆಗೆ ಅವರು ಆಹಾರ, ನಾಗರಿಕ ಪೂರೈಕೆ ಖಾತೆ ನಿಭಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments