5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ!

Webdunia
ಬುಧವಾರ, 14 ಜುಲೈ 2021 (14:02 IST)
ಐದು ವರ್ಷದ ಬಾಲಕನಿಗೆ ಕಲಬುರಗಿಯ ಕಾಳಗಿಯ ಸಂಸ್ಥಾನ ಹಿರೇಮಠದ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಐದು ವರ್ಷದ ನೀಲಕಂಠಯ್ಯಸ್ವಾಮಿ ಹಿರೇಮಠನನ್ನು ಮಂಗಳವಾರ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕಳೆದ ಸೋಮವಾರ ಮಠದ ಪೀಠಾಧಿಪತಿ ಶಿವಬಸವ ಶಿವಾಚಾರ್ಯ ಸ್ವಾಮೀಜಿ  ಹೃದಯಾಘಾತದಿಂದ ಲಿಂಗ್ಯಕ್ಯರಾಗಿದ್ದರು. ಆ ಹಿನ್ನೆಲೆಯಲ್ಲಿ ಬಾಲಕನಿಗೆ ಮಠದ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ.
ಅನೇಕ ಸ್ವಾಮೀಜಿಗಳ ಸಮ್ಮುಖದಲ್ಲಿ ಉತ್ತರಾಧಿಕಾರಿ ಪಟ್ಟದ ಪ್ರಕ್ರಿಯೆ ನಡೆದಿದ್ದು, 
ಲಿಂಗೈಕ್ಯರಾಗಿರೋ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರನ ಪುತ್ರನಿಗೆ ಉತ್ತರಾಧಿಕಾರಿ ಪಟ್ಟ ನೀಡಲಾಗಿದೆ.
ಮಠದ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಬಾಲಕನನ್ನು ಮಠದ ಉತ್ತರಾಧಿಕಾರಿ ಮಾಡಿರುವುದಾಗಿ ಸ್ವಾಮೀಜಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳ್ತಂಗಡಿ ಸುಮಂತ್ ನಿಗೂಢ ಸಾವು ಕೇಸ್: ಹಿಂದಿನ ದಿನ ಆತ ಏನು ಮಾಡಿದ್ದ ಗೊತ್ತಾ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜಿವ್ ಗೌಡಗೆ ನೋಟಿಸ್: ಬರೀ ಇಷ್ಟೇನಾ ಎಂದ ನೆಟ್ಟಿಗರು

ಸಿಎಂ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್: ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

ಮುಂದಿನ ಸುದ್ದಿ
Show comments